ಹೈದರಾಬಾದ್​​:ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮಗ ದುಲ್ಕರ್ ಸಲ್ಮಾನ್ ಎಲ್ಲ ರೀತಿಯ ಪಾತ್ರಗಳನ್ನು ನಿರ್ವಹಿಸಿ ಹೆಸರು ಮಾಡಿದ್ದಾರೆ. ದುಲ್ಕರ್ ಅವರು ನಿನ್ನೆ ರಾತ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಸ್ವಲ್ಪ ಸಮಯದ ನಂತರ ಪೋಸ್ಟ್​​ ಡಿಲೀಟ್​​ ಮಾಡಿದ್ದಾರೆ.
ವಿಡಿಯೋದಲ್ಲಿ ಏನಿದೆ..?:‘ಕೆಲವು ದಿನಗಳಿಂದ ನಿದ್ದೆ ಬರುತ್ತಿಲ್ಲ. ಸಂದರ್ಭಗಳು ಎಂದಿಗೂ ಒಂದೇ ರೀತಿ ಇರುವುದಿಲ್ಲ. ನಾನು ಮೊದಲ ಬಾರಿಗೆ ಈ ರೀತಿಯ ಅನುಭವವನ್ನು ಅನುಭವಿಸುತ್ತಿದ್ದೇನೆ. ನನ್ನ ಮನಸ್ಸಿನಿಂದ ಹೊರಬರಲು ಸಾಧ್ಯವಿಲ್ಲ. ನಾನು ಇನ್ನೂ ಏನಾದರೂ ಹೇಳಲು ಬಯಸುತ್ತೇನೆ. ಆದರೆ ನಾನು ಅದನ್ನು ಹೇಳಲಾರೆ ಎಂದು ಹೇಳುತ್ತಾ ದುಲ್ಕರ್ ಸಲ್ಮಾನ್ ಕಣ್ಣು ಒರೆಸಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ನಂತರ, ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಂತೆ ದುಲ್ಕರ್ ವಿಡಿಯೋವನ್ನು ತೆಗೆದಿದ್ದಾರೆ.
https://twitter.com/preethamtweets_/status/1675572060259749889
ದುಲ್ಕರ್‌ಗೆ ಏನಾಯಿತು? ಎಲ್ಲ ಸರಿಯಿದೆಯೇ? ನೀವು ಏನು ಹೇಳಬೇಕು ಅಂದುಕೊಂಡ್ರಿ? ಎಂದು ಕಾಮೆಂಟ್​​ ಮಾಡುತ್ತಿದ್ದಾರೆ. ಕೆಲವರು ಈ ವಿಡಿಯೋವನ್ನು ಡೌನ್‌ಲೋಡ್ ಮಾಡಿಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಎಷ್ಟು ಕೋಟಿ ಬೇಕಾದ್ರು ಕೊಡ್ತೀನಿ ಬಾ…ಕೃತಿ ಶೆಟ್ಟಿಗೆ ಆಹ್ವಾನ ಕೊಟ್ಟ ಸ್ಟಾರ್ ನಟನ ಮಗ
ಅಭಿಲಾಷ್ ಜೋಶಿ ನಿರ್ದೇಶನದ ‘ಕಿಂಗ್ ಆಫ್ ಕೋಥಾ’ ಸಿನಿಮಾದಲ್ಲಿ ದುಲ್ಕರ್ ನಟಿಸುತ್ತಿದ್ದಾರೆ. ಜೀ ಸ್ಟುಡಿಯೋಸ್ ಸಹಯೋಗದಲ್ಲಿ ದುಲ್ಕರ್ ತಮ್ಮ ಪ್ರೊಡಕ್ಷನ್ ಹೌಸ್ ವ್ಯಾಪೋರಿಯರ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ.
ತೆಂಗಿನೆಣ್ಣೆಯನ್ನು ಹೀಗೆ ಬಳಸಿ.. ಹಳದಿ ಹಲ್ಲು ಸೇರಿದಂತೆ ಈ 5 ಸಮಸ್ಯೆಗಳಿಂದ ದೂರ ಇರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 10 =
Remember me
