ಹೈದರಾಬಾದ್​:ಆಂಧ್ರದ ವೈಎಸ್​ಆರ್​ ಕಾಂಗ್ರೆಸ್​ ಎಂಎಲ್ಸಿ ದುವ್ವಾಡ ಶ್ರೀನಿವಾಸ್ ಅವರ ಪತ್ನಿ ವಾಣಿ ಆರಂಭಿಸಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.
ಇದನ್ನೂ ಓದಿ:ವಿಶ್ವದ ವೇಗವಾದ ರೀಚಾರ್ಜ್ ಬ್ಯಾಟರಿ ಅಭಿವೃದ್ಧಿಪಡಿಸಿದ ಚೀನಾ..ಹತ್ತೂವರೆ ನಿಮಿಷದಲ್ಲೇ ಚಾರ್ಜ್​!
ವಾಣಿ ಮತ್ತು ಹಿರಿಯ ಪುತ್ರಿ ಹೈಂದವಿ ಶ್ರೀಕಾಕುಳಂ ಜಿಲ್ಲೆಯ ತೆಕ್ಕಲಿಯ ಮನೆ ಹೊರಗೆ ಕಾರ್ ಶೆಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶಾಸಕನ ಬಂಧನಕ್ಕೆ ಪಟ್ಟುಹಿಡಿದಿದ್ದಾರೆ.
ತನ್ನ ಪತಿ ವೈಎಸ್​ಆರ್​ ಕಾಂಗ್ರೆಸ್​ನ ಕಾರ್ಯಕರ್ತೆ ದಿವ್ವಳ ಮಾಧುರಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ವಾಣಿ ಆರೋಪಿಸಿದ್ದಾರೆ.
ಸಮಸ್ಯೆ ಬಗೆಹರಿಸಲು ಎರಡು ಕುಟುಂಬಗಳ ನಡುವೆ ಮಾತುಕತೆ ನಡೆದಿದೆ. ಆದರೆ ದುವ್ವಾಡ ಶ್ರೀನಿವಾಸ್ ಮತ್ತು ವಾಣಿ ಈಗಾಗಲೇ ತೆಕ್ಕಲಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಿಸಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಆಂಧ್ರದಲ್ಲಿ ಸಂಚಲನ ಮೂಡಿಸಿದೆ.
ಕೋಲ್ಕತ್ತಾ ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ.. ಪೋಸ್ಟ್‌ಮಾರ್ಟಂ ರಿಪೋರ್ಟ್​ನಲ್ಲಿದೆ ಬೆಚ್ಚಿ ಬೀಳಿಸುವ ಸಂಗತಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × four =
Remember me
