ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಹಲವರು ಇಂದು ಸಂಭವಿಸಿದ ಭೂಕಂಪದಿಂದ ತಮಗೆ ಕಂಪನದ ಅನುಭವ ಆಗಿರುವುದನ್ನೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇಂದು ರಾತ್ರಿ 9.30ರ ಸುಮಾರಿಗೆ ಈ ಭೂಕಂಪ ದೆಹಲಿಯ ಪಶ್ಚಿಮ ಭಾಗದಲ್ಲಿ ಸಂಭವಿಸಿದ್ದು, ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.5 ದಾಖಲಾಗಿದೆ ಹಾಗೂ ಭೂಮಿಯ ಐದು ಕಿ.ಮೀ. ಆಳದಲ್ಲಿ ಈ ಕಂಪನ ಉಂಟಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.
ನ. 14ರಂದು ಅಮೃತಸರ ಮತ್ತು ಪಂಜಾಬ್​​ ಭಾಗಗಳಲ್ಲಿ ಭೂಕಂಪ ಉಂಟಾಗಿದ್ದು, ಅದಕ್ಕೂ ಮೊದಲು ಎರಡು ಸಲ ದೆಹಲಿಯಲ್ಲಿ ಭೂಕಂಪವಾಗಿತ್ತು. ನ. 9 ಮತ್ತು ನ. 12ರಂದು ಎರಡು ಸಲ ದೆಹಲಿಯಲ್ಲಿ ಭೂಕಂಪ ಉಂಟಾಗಿದ್ದನ್ನು ಎನ್​ಸಿಎಸ್ ಉಲ್ಲೇಖಿಸಿದೆ.
ಹೆಂಡ್ತಿ ಜತೆ ಜಗಳವಾಡಿ ಬಂದವನ ಕಂಡು ನಾಯಿ ಬೊಗಳಿತು; ಸಿಟ್ಟಾದ ಆತ ಅದರ ಒಡತಿಯನ್ನೇ ಕೊಂದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − sixteen =
Remember me
