ಜಮ್ಮು-ಕಾಶ್ಮೀರ:ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಲೇಹ್ ನ ಉತ್ತರ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಮಾಪನ ಕೇಂದ್ರದ ಪ್ರಕಾರ, ಬೆಳಗ್ಗೆ 7:29 ರ ಸುಮಾರಿಗೆ ಈ ಭಾಗದಲ್ಲಿ ಭೂಕಂಪನವಾಗಿದೆ ಎಂದು ತಿಳಿದು ಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಅಲ್ಚಿ (ಲೇಹ್) ನ ಉತ್ತರ ಭಾಗದಲ್ಲಿ ಕೆಲವೇ ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದ್ದು, ಜನರು ತಕ್ಷಣ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ, ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಮಾಪನ ಕೇಂದ್ರ ವರದಿ ಮಾಡಿದೆ.
‘ಮಲ್ಹಾರಿ’ ಹಾಡಿಗೆ ನಟ ರಣವೀರ್ ಜತೆ ಕೇಂದ್ರ ಸಚಿವರ ಸಖತ್ ಸ್ಟೆಪ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
