ಮೇಘಾಲಯ:ಮೇಘಾಲಯದಲ್ಲಿ ಸೋಮವಾರ (ಅ.2) ಸಂಜೆ ಸರಿಸುಮಾರು 6:15ಕ್ಕೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ಪ್ರಕಟಿಸಿದ್ದು, ರಾಜ್ಯದ ಉತ್ತರ ಗಾರೋ ಬೆಟ್ಟಗಳಲ್ಲಿ ಭೂಕಂಪನ ಉಂಟಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗ ಗಲಭೆ; ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ: ಪ್ರಲ್ಹಾದ ಜೋಶಿ
ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದ್ದು, ಹರಿಯಾಣದ ಕೆಲವು ಭಾಗಗಳಲ್ಲಿ ಭಾನುವಾರ ಲಘು ಭೂಕಂಪ ಸಂಭವಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ರಾತ್ರಿ 11.26ಕ್ಕೆ 2.6 ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ತಿಳಿಸಲಾಗಿದ್ದು, ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯಕ್ಕೆ 7 ಕಿಮೀ ದೂರದಲ್ಲಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
ಭರದಿಂದ ಸಾಗುತ್ತಿದೆ ‘ಅಯಾಲನ್’; ಮತ್ತೊಂದು ಸೈನ್ಸ್​-ಫಿಕ್ಷನ್​ ಚಿತ್ರ ತೆರೆಗೆ ಬರಲು ಸಿದ್ಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + fifteen =
Remember me
