ನವದೆಹಲಿ:ಇಂದು (ನ.12) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪನದ ಆಗಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಭೂಮಿ ಕಂಪಿಸಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ, ನೊಯ್ಡಾ ಹಾಗೂ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವ ಆಗಿದೆ.
ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ ಜನರು ಭಯಗೊಂಡಿದ್ದಾರೆ. ಕೂಡಲೇ ಮನೆಯಿಂದ ಹೊರ ಬಂದಿರುವಂತಹ ಘಟನೆಗಳೂ ನಡೆದಿವೆ. ಸದ್ಯ ಒಂದು ವಾರದ ಅಂತರದಲ್ಲಿ ದೆಹಲಿಯಲ್ಲಿ ಎರಡನೇ ಬಾರಿಗೆ ಭೂಮಿ ಕಂಪಿಸಿದೆ.(ಏಜೆನ್ಸೀಸ್​)
Earthquake tremors felt across Delhipic.twitter.com/rnZ4Pov0dk— ANI (@ANI)November 12, 2022
Earthquake tremors felt across Delhipic.twitter.com/rnZ4Pov0dk
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
