ನವದೆಹಲಿ:ಕೇಂದ್ರ ಚುನಾವಣಾ ಆಯೋಗವು ಕೋವಿಡ್​ ಕಾಲದಲ್ಲಿ ನಡೆಸಲಾಗುವ ಚುನಾವಣೆಗೆ ಸಂಬಂಧಿದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಿಹಾರ​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದನ್ನು ಪ್ರಕಟಿಸಲಾಗಿದೆ.
ಬಿಹಾರದ ಜತೆಗೆ, ಇತರ ರಾಜ್ಯಗಳಲ್ಲಿ ಚುನಾವಣೆ ಹಾಗೂ ಉಪಚುನಾವಣೆಗಳಿಗೂ ಸಹಜವಾಗಿಯೇ ಇದು ಅನ್ವಯಿಸಲಿದೆ. ರಾಜ್ಯದಲ್ಲಿ ಗ್ರಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲಾಗಿದ್ದು, ಈ ಚುನಾವಣೆಗೂ ಇದೇ ಮಾರ್ಗಸೂಚಿ ಅನ್ವಯವಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ;ಕೋವಿಡ್​ನಿಂದ ಮೃತಪಟ್ಟ ಪೌರ ಕಾರ್ಮಿಕನ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ…!
ಮನೆಗಳಿಗೆ ತೆರಳಿ ಪ್ರಚಾರ ಮಾಡಲು ಕೇವಲ ಐದು ಜನರಷ್ಟೇ ತೆರಳಬೇಕು. ರೋಡ್​ಶೋಗಳಲ್ಲಿ ಐದು ವಾಹನಗಳಷ್ಟೇ ಇರತಕ್ಕದ್ದು ಎಂದು ನಿರ್ಬಂಧ ವಿಧಿಸಿದೆ.ಕರೊನಾ ಸಂಕಷ್ಟದ ನಡುವೆ ಚುನಾವಣೆ ನಡೆಯಲಿರುವ ಮೊದಲ ರಾಜ್ಯ ಬಿಹಾರ ಆಗಿರಲಿದೆ. ಅಕ್ಟೋಬರ್​ ಅಥವಾ ನವೆಂಬರ್​ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಅದಕ್ಕಾಗಿ ಬಿಡುಗಡೆಗೊಳಿಸಿರುವ ಮಾರ್ಗಸೂಚಿಗಳು ಹೀಗಿವೆ.
ಇದನ್ನೂ ಓದಿ;ಎಲ್ಲಿದೆ ನಿತ್ಯಾನಂದನ ಕೈಲಾಸ? ನಡೆಯುತ್ತಿರೋದ್ಹೇಗೆ? ಹಾಂಗ್​ಕಾಂಗ್​, ಅಮೆರಿಕ, ಬ್ರಿಟನ್​ನಲ್ಲಿವೆ ಹತ್ತಾರು ಕಂಪನಿ…!
ಚುನಾವಣೆ ನಡೆಸುವ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು, ಮುಖಂಡರು, ತಜ್ಞರಿಂದ ಆಯೋಗ ಸಲಹೆ- ಸೂಚನೆಗಳನ್ನು ಆಹ್ವಾನಿಸಿತ್ತು. ಅವುಗಳನ್ನೆಲ್ಲ ಕ್ರೋಢೀಕರಿಸಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ಕೆಲಸ ಕಳೆದುಕೊಂಡಿದ್ದೀರಾ…? ಸರ್ಕಾರವೇ ಕೊಡುತ್ತೆ ಮೂರು ತಿಂಗಳ ಸಂಬಳ; ಅರ್ಹತೆಗಳೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − one =
Remember me
