ನವದೆಹಲಿ :ಕರೊನಾ ನಡುವೆ ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಸಿದ್ದಕ್ಕೆ ಟೀಕೆಗಳಿಗೆ ಗುರಿಯಾದ ಬೆನ್ನಲ್ಲೇ, ಚುನಾವಣಾ ಆಯೋಗವು ಮುಂದಿನ ಸುತ್ತಿನ ಚುನಾವಣೆಗಳನ್ನು ಮುಂದೂಡಿದೆ. ದೇಶದ ವಿವಿಧೆಡೆಯ 3 ಲೋಕಸಭಾ ಕ್ಷೇತ್ರಗಳಿಗೆ ಮತ್ತು 8 ವಿಧಾನಸಭಾ ಕ್ಷೇತ್ರಗಳಿಗೆ ನಡೆಸಬೇಕಾದ ಉಪಚುನಾವಣೆಗಳನ್ನು ಕರೊನಾ ಹಿನ್ನೆಲೆಯಲ್ಲಿ ಸದ್ಯಕ್ಕೆ ನಡೆಸುವುದಿಲ್ಲ ಎಂದಿದೆ.
ದಾದರ್ ಮತ್ತು ನಗರ್​ ಹವೇಲಿ, ಮಧ್ಯಪ್ರದೇಶದ ಖಾಂಡ್ವ ಮತ್ತು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. “ಸಾಂಕ್ರಾಮಿಕದ ಪರಿಸ್ಥಿತಿಯು ಸುಧಾರಿಸುವವರೆಗೆ ಉಪಚುನಾವಣೆಗಳನ್ನು ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಲಾಗಿದೆ” ಎಂದು ಆಯೋಗ ಪತ್ರಿಕಾ ಹೇಳಿಕೆ ನೀಡಿದೆ.(ಏಜೆನ್ಸೀಸ್)
ಒಂದೇ ದಿನದಲ್ಲಿ 50 ಸಾವಿರ ದಾಟಿದ ಕರೊನಾ ಪ್ರಕರಣ ! ಸಂಭವಿಸಿವೆ 346 ಸಾವುಗಳು

ಇನ್ನೂ ಬರಲಿದೆಯಂತೆ ಕರೊನಾ 3ನೇ ಅಲೆ ! ಸರ್ಕಾರದ ವೈಜ್ಞಾನಿಕ ಸಲಹೆಗಾರರ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
