ನವದೆಹಲಿ:ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆಯಿಂದ ಜಾರಿ ನಿರ್ದೇಶನಾಲಯದ ತನಿಖೆಗೆ ಒಳಪಟ್ಟಿದ್ದು, ನಾಳೆಯೂ ವಿಚಾರಣೆಗೆ ಹಾಜರಾಗಲು ಇ.ಡಿ. ಸೂಚನೆ ನೀಡಿದ್ದರಿಂದ, ಸತತ ಮೂರು ದಿನ ವಿಚಾರಣೆ ಎದುರಿಸುವಂತಾಗಿದೆ.
ಇಂದು ಬೆಳಗ್ಗೆಯಿಂದಲೂ ದೆಹಲಿಯಲ್ಲಿರುವ ಇ.ಡಿ. ಹೆಡ್ ಕ್ವಾರ್ಟರ್ಸ್‌ನಲ್ಲಿ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಾಗಿದ್ದು, ಮಧ್ಯಾಹ್ನದ ಊಟದ ವಿರಾಮದ ಬಳಿಕ ಮತ್ತೊಂದು ಸುತ್ತಿನ ವಿಚಾರಣೆ ನಡೆಸಲಾಗಿದೆ. ಒಟ್ಟಿನಲ್ಲಿ ಇವತ್ತೊಂದೇ ದಿನ ಹತ್ತು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿದಂತಾಗಿದೆ.
ಇನ್ನು ನಾಳೆಯೂ ವಿಚಾರಣೆ ನಡೆಯಲಿರುವುದರಿಂದ ಸದ್ಯಕ್ಕೆ ರಾಹುಲ್ ಮೇಲೆ ಜಾರಿ ನಿರ್ದೇಶನಾಲಯದ ಹಿಡಿತ ಸಡಿಲಗೊಳ್ಳುವಂತೆ ಕಾಣುತ್ತಿಲ್ಲ. ಜೂ.19ರಂದು ರಾಹುಲ್ ಗಾಂಧಿಯ 52ನೇ ಜನ್ಮದಿನಾಚರಣೆ ಇರಲಿದ್ದು, ಹುಟ್ಟಿದಹಬ್ಬದ ಸಂಭ್ರಮವನ್ನೂ ಇ.ಡಿ. ಮಸಕು ಮಾಡುವುದೇ ಎಂಬ ಆತಂಕ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಡತೊಡಗಿದೆ.
ದಿನವಿಡೀ ಇ.ಡಿ. ಇಕ್ಕಳದಲ್ಲಿ ರಾಹುಲ್ ಗಾಂಧಿ; ಎರಡನೇ ದಿನ, 2ನೇ ಸುತ್ತಿನ ವಿಚಾರಣೆ…

ಕೋವಿಡ್​ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!

ಅಮ್ಮನಾದ ನಟಿ ಪ್ರಣೀತಾ; ಮುನ್ನಾಭಾಯಿ ಎಂಬಿಬಿಎಸ್​ ಚಿತ್ರದ ದೃಶ್ಯ ನೆನಪಿಸಿಕೊಂಡಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 11 =
Remember me
