ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯ ಮುಂಬೈನಲ್ಲಿ ಗಾಂಧಿ ಪರಿವಾರಕ್ಕೆ ಸೇರಿದ್ದೆನ್ನಲಾದ ಅಂದಾಜು ಒಂದು ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ.
ಈ ಭೂಮಿಯನ್ನು ಗಾಂಧಿ ಕುಟುಂಬದವರು ತಮ್ಮದೇ ಕುಟುಂಬದ ಒಡೆತನದಲ್ಲಿರುವ ಅಸೋಸಿಯೇಟೆಡ್​ ಜರ್ನಲ್​ ಲಿಮಿಟೆಡ್​ ಸಂಸ್ಥೆಯಿಂದ ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ;ಪೊಲೀಸರೇ ನನ್ನ ಎನ್​ಕೌಂಟರ್​ ಮಾಡ್ತಾರೆ…! ರಕ್ಷಣೆಗೆ ಸುಪ್ರೀಂಕೋರ್ಟ್​ ಮೊರೆ ಹೋದ ಸಬ್​ ಇನ್​ಸ್ಪೆಕ್ಟರ್
ಇನ್ನೊಂದು ರೋಚಕ ವಿಷಯವೆಂದರೆ, ಹೀಗೆ ಪರಭಾರೆ ಮಾಡಿಕೊಂಡ ಭೂಮಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಹಾಸ್ಟೆಲ್​ ನಿರ್ಮಾಣಕ್ಕೆ ಮೀಸಲಾಗಿತ್ತು ಎನ್ನಲಾಗಿದೆ. ಇದ್ಯಾವುದು ಕಾಂಗ್ರೆಸ್​ಗೆ ತಿಳಿದಿರಲಿಲ್ಲವೇ ಎಂಬ ಪ್ರಶ್ನೆಗಳೆದ್ದಿವೆ.
ಒಟ್ಟು 3,478 ಚದರ ಮೀಟರ್​ (37,436 ಚದರಡಿ) ಅಂದರೆ ಅಂದಾಜು ಎಕರೆ ಭೂಮಿ ಇದಾಗಿದೆ. ಈ ಪ್ರಕರಣದಲ್ಲಿ ಹಲವು ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ಆರೋಪಿಸಿದೆ.
ಆಗಸ್ಟ್​ 15ಕ್ಕೆ ಬಳಕೆಗೆ ದೊರೆಯಲಿದೆ ಕರೊನಾ ಲಸಿಕೆ; ಆದರೆ ಭಾರತದ್ದಲ್ಲ…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + 20 =
Remember me
