ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿ ಆ್ಯಮ್​ವೇ ಗೆ ಸೇರಿದ 757ಕೋಟಿ ರೂ.ಆಸ್ತಿಯನ್ನು ಜಾರಿ ನಿರ್ದೇಶನಾಲಯ ಸೋಮವಾರ ಜಪ್ತಿ ಮಾಡಿದೆ.
ನೇರ ಮಾರಾಟ ಸೋಗಿನಲ್ಲಿ ಬಹು ಹಗರಣ ನಡೆಸುತ್ತಿದೆ ಎಂಬ ಆರೋಪ ಕಂಪನಿ ಮೇಲಿದೆ. ಇನ್ನು ಅತ್ಯಧಿಕ ಬೆಲೆಗೆ ಮಾರಾಟದ ಆರೋಪವು ಕಂಪನಿ ವಿರುದ್ಧ ಕೇಳಿಬಂದಿದೆ.
ತಮಿಳುನಾಡಿನ ದಿಂಡಿಗಲ್​ ಜಿಲ್ಲೆಯಲ್ಲಿರುವ ಸಂಸ್ಥೆಯ ಯಂತ್ರ ತಯಾರಿಕಾ ಕಾರ್ಖಾನೆ, ವಾಹನಗಳು, ಹಾಗೂ ಸಂಸ್ಥೆಗೆ ಸೇರಿದ ಬ್ಯಾಂಕ್​ ಖಾತೆಗಳನ್ನು ಸಹ ಇಡಿ ಮುಟ್ಟುಗೋಲು ಹಾಕಿಕೊಂಡಿದೆ.ಈ ಹಿಂದೆ ತನಿಖಾ ಸಂಸ್ಥೆಯಿ 411.83 ಕೋಟಿ ರೂ. ಸ್ಥಿರ ಹಾಗೂ 345.94 ಕೋಟಿ ರೂ. ಚರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + two =
Remember me
