ಮುಂಬೈ:ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸೇರಿದ 7.12 ಕೊಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಖೇಶ್​ ಚಂದ್ರಶೇಖರ್ ಜತೆಗೆ ನಟಿ ಜಾಕ್ವೆಲಿನ್​ ನಂಟಿರುವುದು ತನಿಖೆಯಿಂದ ಬಯಲಾಗಿತ್ತು.
ಸುಲಿಗೆ ಹಣದಿಂದಲೇ ನಟಿಯರನ್ನು ದುಬಾರಿ ಉಡುಗೊರೆ ನೀಡಿ ನಿಕಟ ಸಂಪರ್ಕ ಬೆಳೆಸಿಕೊಂಡಿದ್ದ ಸುಖೇಶ್​, ಜಾಕ್ವೆಲಿನ್​ಗಎ ಇನ್ನು 5.71 ಕೋಟಿ ರೂ.ಮೌಲ್ಯದ ವಸ್ತುವನ್ನು ಉಡುಗೊರೆಯಾಗಿ ನೀಡಿರುವುದಲ್ಲದೇ, ನಟಿಯ ಸಂಬಂಧಿಕರಿಗೂ ಹಣ ನೀಡಿರುವುದು ತನಿಖೆಯಿಂದ ಬಯಲಾಗಿದೆ.
40 ವರ್ಷದ ಬಳಿಕ 10ನೇ ತರಗತಿ ಪರೀಕ್ಷೆ ಬರೆದ ಶಾಸಕ!

ಪಂಜಾಬ್​ ಪೊಲೀಸರ ವಿರುದ್ಧವೇ ದೂರು ದಾಖಲಿಸಿದ ಪತ್ರಕರ್ತ: ಕಾರಣ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eleven =
Remember me
