ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ಕನೇ ಬಾರಿ ಸಮನ್ಸ್​ ಜಾರಿ ಮಾಡಿದೆ.
ಇದಕ್ಕೂ ಮುನ್ನ ನವೆಂಬರ್ 2, ಡಿಸೆಂಬರ್ 21 ಹಾಗೂ ಜನವರಿ 3 ರಂದು ವಿಚಾರಣೆಗೆ ಹಾಜರಾಗುವಂತೆ ಮೂರು ಬಾರಿ ಸಮನ್ಸ್​ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಗೈರಾಗಿದ್ದರು. ಈ ನಾಲ್ಕನೇ ಸಮನ್ಸ್​ ಬಳಿಕ ಅರವಿಂದ್ ಕೇಜ್ರಿವಾಲ್ ಇಡಿ ಮುಂದೆ ಹಾಜರಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿಯ ಹಿರಿಯ ಮುಖಂಡರೊಬ್ಬರು, ಕೊನೆಯ ಸಮನ್ಸ್​ ನಂತರ ತನಿಖೆಗೆ ಸಹಕರಿಸಲು ಸಿದ್ದವಿರುವುದಾಗಿ ತಿಳಿಸಿದ್ದಾರೆ. ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಪ್​ನ ಹಿರಿಯ ಮುಖಂಡರೊಬ್ಬರು ಆರೋಪಿಸಿದ್ದಾರೆ.
ED summons Delhi CM Arvind Kejriwal for fourth time in excise policy caseRead@ANIStory |https://t.co/D2A4nLn3Zi#ED#Delhi#ArvindKejriwal#ExcisePolicyCasepic.twitter.com/MHzjfz8CbZ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
