ನವದೆಹಲಿ:ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ(ED) ಅಧಿಕಾರಿಗಳು ಹೀರೋ ಮೋಟೋ ಕಾರ್ಪ್​ ಕಂಪನಿಯ ಮುಖ್ತಸ್ಥ ಪವನ್ ಮುಂಜಾಲ್​ ಅವರ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(PMLA)ಯ ಅಡಿಯಲ್ಲಿ ಅಧಿಕಾರಿಗಳು ದೆಹಲಿ ಹಾಗೂ ಗುರುಗ್ರಾಮದಲ್ಲಿರುವ ಕಚೇರಿ, ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ:80ಕ್ಕೆ ಪಾದಾರ್ಪಣೆ ಮಾಡಿದ ಎಚ್​.ಎಸ್. ವೆಂಕಟೇಶ​ಮೂರ್ತಿ; ಗಾಯಕ-ಗಾಯಕಿಯರಿಂದ ಗೀತನಮನ
ಮುಂಜಾಲ್​ ತಮ್ಮ ಆಪ್ತರೊಬ್ಬರ ಮುಖಾಂತರ ವಿದೇಶಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿದ ಆರೋಪದ ಮೇಲೆ ದಾಳಿ ಮಾಡಲಾಗಿದೆ. ED ದಾಳಿಯ ಸುದ್ದಿ ಹೊರಬೀಳುತ್ತಿದ್ದಂತೆ ಹೀರೋ ಮೋಟೋ ಕಾರ್ಪ್​ನ ಷೇರುಗಳಲ್ಲಿ ಶೇ. 04ರಷ್ಟು ಕುಸಿತವಾಗಿದ್ದು, 3,064 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಕಳೆದ ವರ್ಷ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಇನ್​ಕಮ್​ ಟ್ಯಾಕ್ಸ್​ ಅಧಿಕಾರಿಗಳು ಮುಂಜಾಲ್​ ಹಾಗೂ ಅವರ ಒಡೆತನದ ಹೀರೋ ಮೋಟೋಕಾರ್ಪ್​​ ಕಂಪನಿ ಮೇಲೆ ದಾಳಿ ನಡೆಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
