ಕೊಟ್ಟಾಯಂ:ದೇಶಾದ್ಯಂತ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಅದರಿಂದ ಸಾಯುವವರ ಸಂಖ್ಯೆಯೂ ಅಧಿಕವಾಗಿದೆ. ಎಂಟು ತಿಂಗಳ ಮಗು ಕೂಡ ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದ್ದು, ಆ ಸಂಬಂಧ ಆರೋಗ್ಯ ಸಚಿವರಿಗೂ ದೂರು ಸಲ್ಲಿಕೆ ಆಗಿದೆ.
ಕೇರಳದ ಮನಾರ್ಕಾಡ್​ನ ಪಥಝಕುಝಿಯ ಸ್ಥಳೀಯ ನಿವಾಸಿ ಎಬಿ-ಜಾನ್ಸಿ ದಂಪತಿಯ ಪುತ್ರ ಜೋಶ್​ ಸಾವಿಗೀಡಾದ ಮಗು. ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದಲ್ಲಿ ಈ ಪ್ರಕರಣ ನಡೆದಿದೆ. ಜ್ವರದಿಂದ ಬಳಲುತ್ತಿದ್ದ ಈ ಮಗುವನ್ನು ಮೇ 11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಸೋತರೂ ಕಾಂಗ್ರೆಸ್​ನವರು ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ: ಜಗದೀಶ ಶೆಟ್ಟರ್​
ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಮೇ 29ರಂದು ಐಸಿಯುಗೆ ದಾಖಲಿಸಲಾಗಿತ್ತು. ಚುಚ್ಚುಮದ್ದು ನೀಡುವುದರಿಂದ ಮಗುವಿಗೆ ಹೃದಯಾಘಾತ ಉಂಟಾಗುವ ಅಪಾಯವಿದೆ ಎಂದು ಗೊತ್ತಿದ್ದರೂ ಅದಕ್ಕೆ ಹೆಚ್ಚಿನ ತೀವ್ರತೆಯ ಇಂಜೆಕ್ಷನ್ ನೀಡಲಾಗಿದೆ. ಆ ಬಳಿಕ ಸೂಕ್ತ ಗಮನ ಹರಿಸದ್ದರಿಂದ ಮಗು ಉಸಿರಾಟದ ಸಮಸ್ಯೆಗೆ ಒಳಗಾಗಿ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಗುವಿನ ಕುಟುಂಬಸ್ಥರು ಅಲ್ಲಿನ ಆರೋಗ್ಯ ಸಚಿವರಿಗೂ ದೂರು ನೀಡಿದ್ದಾರೆ.
ಮಹಿಳೆಯರ ‘ಶಕ್ತಿ’ಗೆ ಕಿತ್ತು ಹೋಯ್ತು ಇನ್ನೊಂದು ಬಸ್ ಡೋರ್!

ಪೂರ್ವಜರ ಸಮಾಧಿಗಳ ಧ್ವಂಸ ಆರೋಪ; ಮಠದ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
