ಹೈದಾರಾಬಾದ್:2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದು ಪರಿಗಣಿಸಲಾಗುತ್ತಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪೂರ್ಣಗೊಂಡಿದೆ.
ಇಂದು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಿಜೋರಾಂನಲ್ಲಿ ಡಿಸೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬಂದರೆ, ತೆಲಂಗಾಣದಲ್ಲಿ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನಿಜವಾದ ಫೈಟ್ ನಡೆಯಲಿದೆ.
ಚುನಾವಣಾ ಆಯೋಗದ ಟ್ರೆಂಡ್ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್‌ನಲ್ಲಿರುವ ಪಕ್ಷದ ಕಚೇರಿಯ ಹೊರಗೆ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿದ್ದು, ಪಕ್ಷವು ವಿಶೇಷ ಟ್ವೀಟ್ ಮಾಡಿದೆ.
#WATCHहैदराबाद (तेलंगाना): चुनाव आयोग के रुझानों के अनुसार तेलंगाना में कांग्रेस 52 सीट से आगे चल रही है। जिसके मद्देनजर कांग्रेस कार्यकर्ताओं ने पार्टी कार्यालय के बाहर जश्न मनाया।pic.twitter.com/Kj6UQYidMS
— ANI_HindiNews (@AHindinews)December 3, 2023

ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ..ಛತ್ತೀಸ್‌ಗಢ, ತೆಲಾಂಗಣದಲ್ಲಿ ಕಾಂಗ್ರೆಸ್ ಮುಂದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
