ಕೊಯಮತ್ತೂರು:ಕಾಡಾನೆ ದಾಳಿಗೆ ಸಿಲುಕಿ ಇಟ್ಟಿಗೆ ಭಟ್ಟಿ ಕೆಲಸಗಾರನೊಬ್ಬ ಸಾವಿಗೀಡಾದ ಘಟನೆ ಪೆರಿಯಾ ತಡಗಮ್​​ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.ಬಾಬುಲ್ ಹುಸೇನ್ (23) ಸಾವಿಗೀಡಾದವ. ಆತ ಇತರರೊಂದಿಗೆ ದಾರಿ ತಪ್ಪಿದ ಆನೆಯನ್ನು ಓಡಿಸಲು ಪ್ರಯತ್ನಿಸಿದಾಗ ಅದು ಅವರ ಮೇಲೆ ಹಲ್ಲೆ ಮಾಡಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕೋವಿಡ್​19: ಮರಣ ದರ ತಗ್ಗಿಸುವಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಗಳಿಗೆ ಕೇಂದ್ರದ ಸೂಚನೆ
ಗಾಯಗೊಂಡ ಹುಸೇನ್ ನನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಆತ ಮೃತಪಟ್ಟಿದ್ದಾನೆ, ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಾಡು ಪ್ರಾಣಿಗಳನ್ನು ಕಾಡಿಗೆ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದ್ದಾರೆ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೋಗಿಯೋರ್ವ ಮೃತಪಟ್ಟರೂ ಗೊತ್ತಾಗಲಿಲ್ಲ ಆಸ್ಪತ್ರೆ ಸಿಬ್ಬಂದಿಗೆ; ಶವ ವಾಸನೆ ಬಂದ ಮೇಲಷ್ಟೇ ಗೊತ್ತಾಯ್ತು !

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + three =
Remember me
