ಲಖಿಂಪುರಖೇರಿ:ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಮೂವರು ಗೆಳೆಯರನ್ನು ಕಾಡು ಆನೆಗಳ ಹಿಂಡು ಬೆನ್ನಟ್ಟಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದಿದೆ.
ಈ ಕುರಿತಾದ ವೀಡಿಯೋದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೂವರು ಗೆಳೆಯರು ನೇಪಾಳಕ್ಕೆ ತೆರಳುತ್ತಿದ್ದ ವೇಳೆ ದುಧ್ವಾ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದ ಆನೆಯ ಹಿಂಡಿನೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿ ಅವುಗಳನ್ನು ಅಡ್ಡಗಟ್ಟಿದ್ದಾರೆ.
#UPके लखीमपुर खीरी जिले में#टस्करहाथियों के झुंड के साथ सेल्फी लेना युवकों को को काफ़ी महंगा पड़ा 🙅 हाथियों के झुंड ने दौड़ाया,यूवको ने दौड़कर बमुश्किल हाथियों से बचाई अपनी जान 😢#वायरल_वीडियोपलिया तहसील के दुधवा टाइगर रिजर्व के पलिया गौरीफंटा मार्ग का हैpic.twitter.com/P49c2v1lUo
— Dr.Ahtesham Siddiqui (@AhteshamFIN)July 4, 2023

ಈ ವೇಳೆ ಆನೆಗಳು ಸಿಟ್ಟಿಗೆದ್ದಿದ್ದು, ಮೂವರನ್ನು ಬೆನ್ನಟ್ಟಿವೆ. ಮೂವರು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಒಬ್ಬ ವ್ಯಕ್ತಿ ಎಡವಿ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಮತ್ತೇ ಚೇತರಿಸಿಕೊಂಡು ಓಡಲು ಪ್ರಾರಂಭಿಸಿದ್ದು, ಎದುರಿಗೆ ನಿಂತಿದ್ದ ದಾರಿಹೋಕರೊಬ್ಬರು ಈ ಘಟನೆಯನ್ನು ತಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + thirteen =
Remember me
