ನವದೆಹಲಿ: ದೇಶದಲ್ಲಿಹೆಚ್ಚುತ್ತಿರುವ ಕರೊನಾ ಸೋಂಕು ಪ್ರಕರಣಗಳ ಬೆನ್ನಲ್ಲೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಮಹತ್ವದ ಸೂಚನೆ ಹೊರಡಿಸಿದೆ.
45 ವರ್ಷ ವಯಸ್ಸು ಮೀರಿದ ಎಲ್ಲ ಕೇಂದ್ರ ಸರ್ಕಾರಿ ನೌಕರರು ಕಡ್ಡಾಯವಾಗಿ ಕರೊನಾ ಲಸಿಕೆ ತೆಗೆದುಕೊಳ್ಳಬೇಕು. ಈ ಮೂಲಕ ಕರೊನಾ ತಡೆಗಟ್ಟಲು ನೆರವಾಗಬೇಕು ಎಂದು ಮಂಗಳವಾರ ಸೂಚನೆ ಹೊರಡಿಸಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಗಳು ನಿಗಾ ವಹಿಸಲಿವೆ ಎಂದು ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಹೇಳಿದೆ.
ಭಾರತದಲ್ಲಿ ಇಂದು 96,982 ಹೊಸ ಕರೊನಾ ಸೋಂಕಿತ ರೋಗಿಗಳು ಕಂಡು ಬಂದಿದ್ದಾರೆ. 442 ಜನ ಮೃತಪಟ್ಟಿದ್ದಾರೆ.
ತನ್ನದೇ ವಾಟ್ಸ್ಯಾಪ್, ಫೇಸ್​ಬುಕ್ ಬಿಟ್ಟು ಸಿಗ್ನಲ್ ಆ್ಯಪ್ ಬಳಸುತ್ತಿರುವ ಮಾರ್ಕ್ ಜುಕರ್​ಬರ್ಗ್​!

ಮತಗಟ್ಟೆಗೆ ಸೈಕಲ್ ಮೇಲೆ ತೆರಳಿದ್ದರ ಹಿಂದಿನ ಸತ್ಯ ಹೇಳಿದ ನಟ ವಿಜಯ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
