ನವದೆಹಲಿ:ವಿವಿಧ ಯೋಜನೆಯಡಿ ಬಲವರ್ಧಿತ ಅಕ್ಕಿ ವಿತರಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿದೆ. ಭಾರತೀಯ ಆಹಾರ ನಿಗಮ (ಎಫ್​ಸಿಐ) ಮತ್ತು ರಾಜ್ಯ ಸರ್ಕಾರದ ಸಂಸ್ಥೆಗಳು ಇಂಥ ಬಲವರ್ಧಿತ ಅಕ್ಕಿಯನ್ನು 88.65 ಲಕ್ಷ ಮೆಟ್ರಿಕ್ ಶೇಖರಿಸಿದ್ದು, ಇದನ್ನು ಮೂರು ಹಂತದಲ್ಲಿ ವಿತರಿಸಲು ಕೇಂದ್ರ ಒಪ್ಪಿಗೆ ನೀಡಿದೆ ಎಂದು ವಾರ್ತಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 10 =
Remember me
