ಮಂಡ್ಯ:ಮಾಜಿ ಎಂಎಲ್​ಸಿ ದಯಾನಂದ ರೆಡ್ಡಿ ಸಹೋದರ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್​ ರೆಡ್ಡಿ ಅವರು ಚೆಕ್​ಪೋಸ್ಟ್​ನಲ್ಲಿ ಚುನಾವಣಾ ಸೇವಾ ನಿರತ ಪೊಲೀಸರ ಮೇಲೆಯೇ ಹಲ್ಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಈ ಘಟನೆ ಕೆಆರ್​ಎಸ್​ ಸಮೀಪದ ಎಂಎನ್​ಪಿಎಂ ಸರ್ಕಲ್​ ಚೆಕ್​ಪೋಸ್ಟ್​ನಲ್ಲಿ ನಡೆದಿದೆ. ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿರುವ ಮಹೇಂದ್ರ ಗ್ರೂಪ್​ನ ಮಾಲೀಕ ಬಿ.ಟಿ. ನಾಗರಾಜ್ ರೆಡ್ಡಿ ಅವರು ಕಾರನ್ನು ತಡೆದು ತಪಾಸಣೆ ಮಾಡಲು ಪೊಲೀಸರು ಮುಂದಾಗಿದ್ದರು. ಈ ವೇಳೆ ನನ್ನ ಕಾರನ್ನೇ ತಡೆಯುತ್ತೀರಾ ಎಂದು ಪೋಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಮನೆಯ ಮಹಡಿಯಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್​ ತಂತಿ ತಗುಲಿ ಬಾಲಕರಿಬ್ಬರ ಸಾವು: ತುಮಕೂರಲ್ಲಿ ದುರ್ಘಟನೆ
ಮೇಲಾಧಿಕಾರಿಗೆ ಪೋನ್ ಮಾಡುಹಲವು ಬಾರಿ ಕಾರಿನ ಚಾಲಕ ಅಡ್ಡಗಟ್ಟಿದರು ಸಹ ಬಿಡದೆ ಪೋಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ನಿಮ್ಮ ಮೇಲಾಧಿಕಾರಿಗೆ ಪೋನ್ ಮಾಡು ಎಂದು ದರ್ಪ ಮೆರೆದಿದ್ದಾರೆ. ಕರ್ತವ್ಯ ನಿರತ ಪೋಲೀಸರ ಮೇಲೆಯೇ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.(ದಿಗ್ವಿಜಯ ನ್ಯೂಸ್​)
ಕಣ್ಣಿಗೊಂದು ಸವಾಲ್​: ಫೋಟೋದಲ್ಲಿರುವ ಶ್ವಾನವನ್ನು ಪತ್ತೆಹಚ್ಚುವಿರಾ? ಜೀನಿಯಸ್​ಗಳಿಂದ ಮಾತ್ರ ಇದು ಸಾಧ್ಯ

ಕಾಂಗ್ರೆಸ್ ಅಪರಾಧಿ ಹಾಗೂ ದೇಶದ್ರೋಹಿಗಳ ಜತೆ ಇದೆ: ಶೋಭಾ ಕರಂದ್ಲಾಜೆ ವಾಗ್ದಾಳಿ

ಮಕ್ಕಳಿಗೆ ಬೀದಿ ನಾಯಿಗಳ ಜೊತೆಗೆ ಮದುವೆ; ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 5 =
Remember me
