ನವದೆಹಲಿ: ಕಳೆದ ವರ್ಷ ನೌಕರರ ಭವಿಷ್ಯ ನಿದಿ ಸದಸ್ಯತ್ವವನ್ನು 27 ಕೋಟಿಗೆ ಏರಿಸಲಾಗುವುದರ ಜತೆಗೆ ಡಿಜಿಟಲ್ ಪಾವತಿಗಳನ್ನು ದ್ವಿಗುಣಗೊಳಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.
ಇದನ್ನೂ ಓದಿ:ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ ಬಂಪರ್​: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರೀ ಮೊತ್ತದ ಅನುದಾನ ಹಂಚಿಕೆ
2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ಮಾತನಾಡಿರುವ ಅವರು ಕಳೆದ ವರ್ಷ ಯುಪಿಐ ಮೂಲಕ UPI ಮೂಲಕ ನೌಕರರ ಭವಿಷ್ಯ ನಿದಿ ಸದಸ್ಯತ್ವವನ್ನು 27 ಕೋಟಿ ಮತ್ತು 7,400 ಕೋಟಿ ರೂ. ಡಿಜಿಟಲ್ ಪಾವತಿಗಳು 126 ಲಕ್ಷ ಕೋಟಿ ರೂ.ಗಳಿಗೆ ದ್ವಿಗುಣಗೊಳಿಸುವುದರ ಮೂಲಕ ಆರ್ಥಿಕತೆಯು ಹೆಚ್ಚು ಔಪಚಾರಿಕವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.
50 ಹೊಸ ವಿಮಾನ ನಿಲ್ದಾಣ, ಹೆಲಿಪ್ಯಾಡ್​ ಹಾಗೂ ಏರೋಡ್ರೋಮ್​ ಘೋಷಿಸಿದ ವಿತ್ತ ಸಚಿವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 19 =
Remember me
