ಪಣಜಿ:ಪ್ರತಿಯೊಬ್ಬರಿಗೂ ಸರ್ಕಾರಿ ಕೆಲಸವನ್ನೇ ಕೊಡಲು ದೇವರಿಂದಲೂ ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್​ ಹೇಳಿದರು.
ಹಳ್ಳಿಗಳನ್ನು ಸ್ವಾವಲಂಬಿ ಮಾಡುವುದು ಹಾಗೂ ಮಾನವ ಅಭಿವೃದ್ಧಿಗಾಗಿ ಗೋವಾ ಸರ್ಕಾರ ರೂಪಿಸಿದ ಮಹಾತ್ವಾಕಾಂಕ್ಷಿ ಯೋಜನೆ ‘ಸ್ವಯಂಪೂರ್ಣಾ ಮಿತ್ರ’ ವನ್ನು ಉದ್ಘಾಟಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಬಳಿಕ ಪಂಚಾಯತ್ ಮಟ್ಟದ ಪ್ರತಿನಿಧಿಗಳೊಂದಿಗೆ ಇಂದು ವೆಬ್​ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಸಿಎಂ, ದೇವರೇ ಬಂದು ಮುಖ್ಯಮಂತ್ರಿಯಾದರೂ ಎಲ್ಲರಿಗೂ ಸರ್ಕಾರಿ ಕೆಲಸ ಕೊಡಲು ಸಾಧ್ಯವಿಲ್ಲ ಎಂದರು.ಗೋವಾದಲ್ಲಿಯೇ ಹಲವು ಉದ್ಯೋಗಗಳಿವೆ. ಈ ನಮ್ಮ ಸ್ವಯಂಪೂರ್ಣಾ ಮಿತ್ರ ಯೋಜನೆ ಗ್ರಾಮೀಣ ಮಟ್ಟದ ಉದ್ಯೋಗಗಳನ್ನು ಉತ್ತೇಜಿಸುತ್ತದೆ. ಈ ಯೋಜನೆಯಡಿ ಸರ್ಕಾರಿ ಗೆಜೆಟ್​ ಅಧಿಕಾರಿಗಳು ಪ್ರತಿ ಪಂಚಾಯತ್​ಗಳಿಗೂ ಭೇಟಿ ನೀಡುತ್ತಾರೆ. ಹಾಗೇ ಸರ್ಕಾರಿ ಯೋಜನೆಗಳ ತಳಮಟ್ಟದ ಅನುಷ್ಠಾನದ ಅಡಿಟ್ ಮಾಡುತ್ತಾರೆ ಎಂದು ಸಿಎಂ ತಿಳಿಸಿದರು.
ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಶೇ.15.4ರಷ್ಟಿದೆ. ಎಲ್ಲರಿಗೂ ಉದ್ಯೋಗ ನೀಡಲು ಎಲ್ಲರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. (ಏಜೆನ್ಸೀಸ್​)
ಎಐಸಿಸಿಗೆ ಹೊಸ ಅಧ್ಯಕ್ಷ? ಶೀಘ್ರದಲ್ಲೇ ಸಭೆ ನಡೆಸಲು ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 7 =
Remember me
