ನವದೆಹಲಿ:ಭಾರತದ ಕಂಪೆನಿಗಳು ಸಿದ್ಧಪಡಿಸಿರುವ ಎರಡು ಕೋವಿಡ್ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ಸಿಕ್ಕಿರುವುದನ್ನು “ಕರೊನಾ ವಿರುದ್ಧದ ಭಾರತದ ಹೋರಾಟದಲ್ಲಿ ಒಂದು ನಿರ್ಣಾಯಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಸೆರಂ ಇನ್ಸ್ಟಿಟ್ಯೂಟ್​ನ ಕೋವಿಶೀಲ್ಡ್ ಮತ್ತು ಭಾರತ್ ಬಯೊಟೆಕ್​ನ ಕೋವಾಕ್ಸಿನ್​ ಲಸಿಕೆಗಳ ತುರ್ತು ಬಳಕೆಗೆ ಭಾರತದ ಡ್ರಗ್ ಕಂಟ್ರೋಲರ್ ಜನರಲ್ ವಿ.ಜಿ.ಸೊಮಾನಿ ಅನುಮೋದನೆ ನೀಡಿದ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಸರಣಿ ಟ್ಟೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ನಿರ್ಧಾರದಿಂದ ಸ್ವಸ್ಥ ಮತ್ತು ಕೋವಿಡ್ ಮುಕ್ತ ಭಾರತದ ಗುರಿ ಸಾಧಿಸಲು ಬಲ ಸಿಕ್ಕಿದೆ ಎಂದಿರುವ ಮೋದಿ, ಈ ಕಾರ್ಯದಲ್ಲಿ ತೊಡಗಿರುವ ವಿಜ್ಞಾನಿಗಳಿಗೆ-ಸಂಶೋಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
A decisive turning point to strengthen a spirited fight!
DCGI granting approval to vaccines of@SerumInstIndiaand@BharatBiotechaccelerates the road to a healthier and COVID-free nation.
Congratulations India.
Congratulations to our hardworking scientists and innovators.
— Narendra Modi (@narendramodi)January 3, 2021

“ತುರ್ತುಬಳಕೆಗೆ ಅನುಮೋದನೆ ಸಿಕ್ಕಿರುವ ಎರಡೂ ಲಸಿಕೆಗಳು `ಮೇಡ್ ಇನ್ ಇಂಡಿಯಾ’ ಆಗಿರುವುದು ಹೆಮ್ಮೆಯ ಸಂಗತಿ. ಇದು ಆತ್ಮನಿರ್ಭರ ಭಾರತ ನಿರ್ಮಾಣದ ಕನಸನ್ನು ನನಸಾಗಿಸಲು ನಮ್ಮ ವೈಜ್ಞಾನಿಕ ಸಮುದಾಯಕ್ಕಿರುವ ಇಚ್ಛಾಶಕ್ತಿಯನ್ನು ತೋರಿಸುತ್ತದೆ” ಎಂದು ಮೋದಿ ಕೊಂಡಾಡಿದ್ದಾರೆ.
It would make every Indian proud that the two vaccines that have been given emergency use approval are made in India! This shows the eagerness of our scientific community to fulfil the dream of an Aatmanirbhar Bharat, at the root of which is care and compassion.
— Narendra Modi (@narendramodi)January 3, 2021

ಕಠಿಣ ಪರಿಸ್ಥಿತಿಯಲ್ಲೂ ಅಸಾಧಾರಣವಾದ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿಜ್ಞಾನಿಗಳು, ಪೋಲೀಸರು, ಸಫಾಯಿ ಕರ್ಮಚಾರಿಗಳಿಗೆ ಮತ್ತು ಎಲ್ಲ ಕರೊನಾ ವಾರಿಯರ್​ಗಳಿಗೂ ಮತ್ತೆ ಕೃತಜ್ಞತೆ ಸಲ್ಲಿಸಿದ್ದು, ದೇಶದ ಜನರ ಪ್ರಾಣ ಉಳಿಸುತ್ತಿರುವುದ್ದಕ್ಕೆ ನಾವು ಋಣಿಯಾಗಿರಬೇಕು ಎಂದಿದ್ದಾರೆ.(ಏಜೆನ್ಸೀಸ್)
We reiterate our gratitude to doctors, medical staff, scientists, police personnel, sanitation workers and all Corona warriors for the outstanding work done, that too in adverse circumstances. We will remain eternally grateful to them for saving many lives.
— Narendra Modi (@narendramodi)January 3, 2021

ಕರೊನಾ ಲಸಿಕೆ ಕಾಯುವಿಕೆ ಅಂತ್ಯ: ಕೋವಿಶೀಲ್ಡ್​, ಕೋವಾಕ್ಸಿನ್​ ಬಳಕೆಗೆ ಅನುಮೋದನೆ

ಮಾರಣಾಂತಿಕ ಎಬೋಲಾ ಪತ್ತೆಹಚ್ಚಿದ ವೈದ್ಯನಿಂದ ಇಡೀ ಮನುಕುಲವೇ ಬೆಚ್ಚಿಬೀಳುವಂತಹ ಎಚ್ಚರಿಕೆ!

ಅನಾರೋಗ್ಯದಿಂದ ಬಳಲುತ್ತಿರುವವರು ವಿಲ್‌ ಬರೆದರೆ ಅದು ಮಾನ್ಯವಾಗುತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
