ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರತಿಭಾ ಪಾಟೀಲ್ (89) ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ  ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಅವರ ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಾಟೀಲ್ ಅವರು ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರು 2007 ರಿಂದ 2012 ರವರೆಗೆ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದರು.
1962ರಲ್ಲಿ ಪ್ರತಿಭಾ ಪಾಟೀಲ್​ ಅವರು ಜಲಗಾಂವ್​​ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆತ್ಕೆಯಾದರು. ಕಳೆದ ವರ್ಷ ಫೆಬ್ರವರಿಯಲ್ಲಿ ಅವರ ಪತಿ ದೇವಿ ಸಿಂಗ್​ ಶೇಖಾವತ್​​ ಅವರು 89ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.
SSLC ಮುಗಿತ್ತಿದ್ದಂತೆ ಸಿನಿಮಾಗೆ ಎಂಟ್ರಿ; ನಟಿ ಸೌಂದರ್ಯ ಚಿತ್ರರಂಗಕ್ಕೆ ಬರಲು ಈ ವ್ಯಕ್ತಿಯೇ ಕಾರಣ

ಸ್ನೇಹಿತರ ಜತೆ ಮಲಗು ಅಂತಿದ್ದ ಅದಕ್ಕೆ ಡಿವೋರ್ಸ್ ನೀಡಿದೆ ಎಂದು ಕಣ್ಣೀರಿಟ್ಟ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
