ನವದೆಹಲಿ:ವಿವಿಧ ಸಂಸ್ಥೆಗಳು ನಡೆಸಿದ ಮತಗಟ್ಟೆ ಸಮೀಕ್ಷೆ ಪ್ರಕಾರ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಜಯ ಗಳಿಸುವುದು ಖಚಿತವಾಗಿದೆ. 9 ಮತಗಟ್ಟೆಗಳ ಸಮೀಕ್ಷೆ ಪ್ರಕಾರ, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್‌ ಕಾಂಗ್ರೆಸ್​ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಒಟ್ಟು 90 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ ಕನಿಷ್ಠ 46 ಸ್ಥಾನಗಳ ಅಗತ್ಯವಿದೆ. ವಿವಿಧ ಮತಗಟ್ಟೆ ಸಮೀಕ್ಷೆ ಅಂದಾಜು ಈ ರೀತಿ ಇದೆ.
ವಿವಿಧ ಮತಗಟ್ಟೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಜಯದ ತೂಗುಯ್ಯಾಲೆ

ದೇ
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 × 3 =
Remember me
