ನವದೆಹಲಿ:ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (ಎನ್‌ಎಟಿ 2020) ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕನ್ನು ಜುಲೈ 15 ರವರೆಗೆ ವಿಸ್ತರಿಸಿದೆ.ಇದಕ್ಕೂ ಮೊದಲು ಜುಲೈ 6 ಅರ್ಜಿ ಸಲ್ಲಿಸಲು ಕೊನೆ ದಿನವಾಗಿತ್ತು.  ಮಾನ್ಯತೆ ಹೊಂದಿದ ಪ್ರಾಥಮಿಕ, ಮಾಧ್ಯಮಿಕ, ಉನ್ನತ ಮತ್ತು ಹೈಯರ್ ಸೆಕೆಂಡರಿ ಶಾಲೆಗಳ ಶಿಕ್ಷಕರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಇದನ್ನೂ ಓದಿ:ಅಮಿತಾಭ್​ ಬಚ್ಚನ್​, ಅಭಿಷೇಕ್​ ಬಚ್ಚನ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ನೇಪಾಳ ಪ್ರಧಾನಿ
ಈ ವರ್ಷ ಜಿಲ್ಲಾ ಆಯ್ಕೆ ಸಮಿತಿ ಮತ್ತು ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ಆಯ್ಕೆ ಸಮಿತಿ ರಚಿಸುವ ಜ್ಯೇಷ್ಠತಾ ಪಟ್ಟಿಯಡಿ ಬರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಶಿಕ್ಷಕರು ಮೊಬೈಲ್ ಫೋನ್‌ಗಳಿಂದಲೂ ಅರ್ಜಿ ಸಲ್ಲಿಸಬಹುದು.ಆಸಕ್ತ ಶಿಕ್ಷಕರು https://nationalawardstoteachers.mhrd.gov.in/ ನಲ್ಲಿ ಆನ್‌ಲೈನ್‌ನಲ್ಲಿ (ಅಥವಾ https://nationalawardstoteachers.mhrd.gov.in/Login.aspx ) ಅರ್ಜಿ ಸಲ್ಲಿಸಬಹುದು.
ಕರೊನಾಗೆ ನಮ್ಮಲ್ಲಿದೆ ಗುರಾಣಿ : ದೆಹಲಿ ಸಿಎಂ ಕೇಜ್ರಿವಾಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + two =
Remember me
