ನವದೆಹಲಿ:ಹೊಸ ವರ್ಷವನ್ನು ವಿದೇಶದಲ್ಲಿ ಸಂಭ್ರಮಿಸಬೇಕು ಎಂದು ಯಾರಾದರೂ ಅಂದುಕೊಂಡಿದ್ದರೆ ಅಥವಾ ಹೊಸ ವರ್ಷಾಚರಣೆಗಾದರೂ ಸ್ವದೇಶಕ್ಕೆ ಮರಳಬೇಕು ಅಂತ ಅಂದುಕೊಂಡಿದ್ದರೆ ಅಂಥವರಿಗೆ ಇದು ಅತ್ಯಂತ ಬೇಸರದ ಸಂಗತಿ. ಏಕೆಂದರೆ ಒಮಿಕ್ರಾನ್​ ಆತಂಕದ ಹಿನ್ನೆಲೆಯಲ್ಲಿ ಇದೀಗ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಪ್ರಯಾಣಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಮತ್ತಷ್ಟು ದಿನಗಳವರೆಗೆ ವಿಸ್ತರಿಸಲಾಗಿದೆ.
ಡೈರೆಕ್ಟರ್ ಜನರಲ್​ ಆಫ್ ಸಿವಿಲ್ ಏವಿಯೇಷನ್​ (ಡಿಜಿಸಿಎ) ಈ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಒಮಿಕ್ರಾನ್​ ಪ್ರಕರಣ ಕೆಲವು ದೇಶಗಳಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಜಿಸಿಎ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಪ್ರಯಾಣಕ್ಕೆ ವಿಧಿಸಲಾದ ನಿರ್ಬಂಧವನ್ನು ವಿಸ್ತರಿಸಿದೆ.
ಇದನ್ನೂ ಓದಿ:ಮತ್ತೊಮ್ಮೆ ಅದೇ ಬಟ್ಟೆ ಧರಿಸಿ ಸಿಕ್ಕಿಬಿದ್ದ ಕಳ್ಳ; ಕದಿಯಲು ಯತ್ನಿಸಿ ಬರಿಗೈಲಿ ವಾಪಸ್ ಆದವ ಈಗ ಪೊಲೀಸರ ವಶಕ್ಕೆ..
ಈ ಹಿಂದಿನ ಆದೇಶದ ಪ್ರಕಾರ ಡಿ. 15ರ ವರೆಗೆ ನಿರ್ಬಂಧವಿದ್ದು, ಆ ಬಳಿಕ ಅದು ಮರು ಆರಂಭವಾಗುವುದಿತ್ತು. ಆದರೆ ಇದೀಗ ನಿರ್ಬಂಧವನ್ನು 2022ರ ಜ. 31ರ ವರೆಗೂ ವಿಸ್ತರಿಸಲಾಗಿದೆ. ಆದರೆ ಈ ನಿರ್ಬಂಧ ಕಾರ್ಗೋ ಆಪರೇಷನ್​ಗೆ ಅನ್ವಯಿಸುವುದಿಲ್ಲ. ಅಲ್ಲದೆ ಕೆಲವೊಂದು ಮಾರ್ಗಗಳಲ್ಲಿ ಸಂದರ್ಭಾನುಸಾರ ಅನುಮತಿ ನೀಡುವ ಸಾಧ್ಯತೆ ಇರುತ್ತದೆ ಎಂದೂ ಈ ಆದೇಶದಲ್ಲಿ ತಿಳಿಸಲಾಗಿದೆ.
ಇಲ್ಲಿ ಹುತ್ತಕ್ಕೆ ಹಾಲೆರೆಯಲ್ಲ, ಕೋಳಿಯನ್ನೇ ಬಲಿ ಕೊಡ್ತಾರೆ!; ವಿಶಿಷ್ಟವಾಗಿ ಷಷ್ಠಿ ಆಚರಣೆ…

ಹೆಲಿಕಾಪ್ಟರ್​ ದುರಂತದಲ್ಲಿ ಹುತಾತ್ಮರಾದವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
