ಮುಂಬೈ:ಟೈರ್​ ಸ್ಪೋಟಗೊಂಡು ಖಾಸಗಿ ಬಸ್​ ಒಂದು ಬೆಂಕಿಗಾಹುತಿಯಾಗಿ 25ಕ್ಕೂ ಹೆಚ್ಚು ಮಂದಿ ಸಜೀವ ದಹನ ಆಗಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಸಮೃದ್ದಿ ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದೆ.
ಘಠನೆಯೂ ರಾತ್ರಿ 1:30ರ ಸುಮಾರಿಗೆ ನಡೆದಿದ್ದು, ನಾಗ್ಪುರದಿಂದ ಪುಣೆಯತ್ತ ತೆರಳುವಾಗ ಬುಲ್ಧಾನ ಜಿಲ್ಲೆಯ ಸಿಂದ್​ಖೇಡಾರಾಜಾ ಸಮೀಪ ಟೈರ್​ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ ಬಸ್​ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದಿರಿಂದಾಗಿ ಬಸ್​ ಹೊತ್ತಿಕೊಂಡು ಉರಿದಿದೆ.
A total of 33 people were travelling on the bus on#Samruddhihighwayout of which 25 people died and 8 people sustained injuries. The driver of the bus also survived and said that the bus overturned after a tyre burst leading to flames in the bus says#BuldhanaSP Sunil Kadasane.…pic.twitter.com/MvxZg8m9hF
ಇದನ್ನೂ ಓದಿ:ಗೋಮಾಂಸ ಸಾಗಾಣಿಕೆ ತಡೆದಿದ್ದಕ್ಕೆ ಪೊಲೀಸ್​ ಠಾಣೆ ಎದುರಲ್ಲೇ ಆರ್​ಎಸ್​ಎಸ್​ ಕಾರ್ಯಕರ್ತನ ಮೇಲೆ ಹಲ್ಲೆ
ಬಸ್​ನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್​ ಆವರಿಸಿದ ಪರಿಣಾಮ 25 ಜನ ಸಜೀವ ದಹನವಾಗಿದ್ಧಾರೆ. ಘಟನೆಯಲ್ಲಿ ಗಾಯಗೊಂಡಿರುವ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರತ್ಯಕ್ಷದರ್ಶಿ ರಾಮೇಶ್ವರ್​ ದರಾದೆ ನಾಣು ತಡರಾತ್ರಿ 1:30ರ ಸುಮಾರಿಗೆ ಸ್ಫೋಟದ ಶಬ್ದ ಕೇಳಿಸಿತ್ತು. ಕೂಡಲ್ಲೇ ನಾನು ಹಾಗೂ ಇನ್ನಿಬ್ಬರು ಸ್ಥಳಕ್ಕೆ ತೆರಳಿದಾಗ ಕ್ಷಣಾರ್ಧದಲ್ಲೇ ಬಸ್​ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಜನ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು ಆದರೆ, ನಾವು ಏನೂ ಮಾಡದ ಪರಿಸ್ಥಿತಿಯಲ್ಲಿದ್ದೆವು ಎಂದು ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 7 =
Remember me
