ಇಟಾ:ಎರಡು ದೇಶಗಳ ಇಬ್ಬರ ನಡುವಿನ ಫೇಸ್​ಬುಕ್​ ಫ್ರೆಂಡ್​ಷಿಪ್​ ಮದುವೆಯಲ್ಲಿ ಕೊನೆಯಾಗಿದೆ. ಅದೇ ಕಾರಣಕ್ಕೆ ಸ್ವೀಡನ್ ಯುವತಿಯೊಬ್ಬಳು ಭಾರತಕ್ಕೆ ಬಂದು ವಿವಾಹವಾಗಿದ್ದಾಳೆ. ಉತ್ತರಪ್ರದೇಶದಲ್ಲಿ ಇಬ್ಬರ ಮಧ್ಯೆ ಜ. 27ರಂದು ವಿವಾಹವಾಗಿದೆ.
ಉತ್ತರಪ್ರದೇಶದ ಪವನ್ ಕುಮಾರ್​ ಮತ್ತು ಸ್ವೀಡನ್​ ಯುವತಿ ಕ್ರಿಸ್ಟೆನ್​ ಲೀಬರ್ಟ್​ ಮದುವೆಯಾದ ಜೋಡಿ. ಇಲ್ಲಿನ ಇಟಾ ಎಂಬಲ್ಲಿನ ಸ್ಥಳೀಯ ಶಾಲೆಯೊಂದರಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಸರಳವಾಗಿ ವಿವಾಹವಾಗಿದ್ದಾರೆ. ಪವನ್​ಕುಮಾರ್​ ಬಿ.ಟೆಕ್ ಪದವೀಧರನಾಗಿದ್ದು, ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದಾನೆ.
ಇವರಿಬ್ಬರೂ 2012ರಲ್ಲಿ ಫೇಸ್​ಬುಕ್​ನಲ್ಲಿ ಫ್ರೆಂಡ್ ಆಗಿದ್ದರು. ಈ ಹಿಂದೆಯೂ ಭಾರತಕ್ಕೆ ಬಂದಿದ್ದಾಗಿ ಹೇಳಿಕೊಂಡಿರುವ ಈಕೆ, ನಾನು ಭಾರತವನ್ನು ಪ್ರೀತಿಸುತ್ತೇನೆ. ಈ ಮದುವೆಯ ಕುರಿತು ಸಂತೋಷವಾಗಿದ್ದೇನೆ ಎಂಬುದಾಗಿ ಹೇಳಿದ್ದಾಳೆ.
ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

ನಮ್ಮಲ್ಲೇ ಮೊದಲು: ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ-ತಂತ್ರಜ್ಞಾನ ಬಳಸಿ ಬರೆದ ಸುದ್ದಿ; ಇದು ಸಮಸ್ತ ಹಿರಿಯ ನಾಗರಿಕರಿಗೆ ಅರ್ಪಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
