ಬೆಂಗಳೂರು:ಜನಪ್ರಿಯ ಮೆಸೆಂಜರ್ ವಾಟ್ಸ್​ಪ್, ಹಾಗೂ ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್, ಇನ್ಸ್ಟಾಗ್ರಾಮ್​ ತಾಣಗಳು ಕೆಲಕಾಲ ಸ್ಥಗೀತಗೊಂಡಿವೆ. ಭಾರತವೂ ಸೇರಿದಂತೆ ಪ್ರಪಂಚದ ನಾನಾ ಕಡೆ ಈ ಸಮಸ್ಯೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಸಮಸ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದರಿಂದ ಬಳಕೆದಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ಕಳಿಸಿದ ಸಂದೇಶಗಳು ಹೋಗದೇ ಇದ್ದಿದ್ದರಿಂದ ಬಳಕೆದಾರರು ತೀವ್ರ ತೊಂದರೆ ಅನುಭವಿಸುವಂತಾಯಿತು.
ಸುಮಾರು 11 ಗಂಟೆಗೆ ಈ ಸಮಸ್ಯೆ ಕಾಣಿಸಿಕೊಂಡು, 11:35 ಗಂಟೆಯವರಿಗೂ ಹಾಗೇ ಇತ್ತು. ಇದಕ್ಕಾಗಿ ಫೇಸ್​ಬುಕ್​ ಸಂಸ್ಥೆ ಬಳಕೆದಾರರಲ್ಲಿ ಇದುವರೆಗೆ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಫೆಬ್ರವರಿಯಲ್ಲಿ ಇದೇ ರೀತಿ ಸಮಸ್ಯೆ ಕಾಣಿಸಿಕೊಂಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
