ನವದೆಹಲಿ:ನಿಮ್ಮ ಡಿವೈಸ್​ ಹ್ಯಾಕ್​ ಆಗಿದೆ ಎಂದು ಹೇಳಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ದೊಡ್ಡ ಜಾಲವನ್ನೇ ಭೇದಿಸಿರುವ ಪೊಲೀಸರು, ನಕಲಿ ಕಾಲ್​ ಸೆಂಟರ್​ವೊಂದನ್ನೇ ಪತ್ತೆ ಹಚ್ಚಿದ್ದಾರೆ.
ದೆಹಲಿಯ ರಜೌರಿ ಗಾರ್ಡನ್​​ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಫೇಕ್​ ಕಾಲ್​ ಸೆಂಟರ್​ ನಡೆಸುತ್ತಿದ್ದ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲ 20 ಕಂಪ್ಯೂಟರ್ ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕೆಲವರಿಗೆ ಪಾಪ್​ ಮೆಸೇಜ್​ಗಳನ್ನು ಕಳುಹಿಸಿ, ನಿಮ್ಮ ಡಿವೈಸ್​ ಹ್ಯಾಕ್​ ಆಗಿದೆ ಹಾಗೂ ಮಾಲ್​ವೇರ್​ಗಳಿಗೆ ಒಳಗಾಗಿದೆ ಎನ್ನುತ್ತಿದ್ದರು. ಮಾತ್ರವಲ್ಲ ಅವರಿಗೆ ಮೈಕ್ರೋಸಾಫ್ಟ್​ ಕಡೆಯಿಂದ ತಾಂತ್ರಿಕವಾಗಿ ಸಹಾಯ ಮಾಡುವುದಾಗಿ ಹೇಳಿ ಮೋಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 2 =
Remember me
