ನವದೆಹಲಿ:ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್​​ಇ) 2020ರ 10 ಮತ್ತು 12 ನೇ ತರಗತಿಯ ಪರೀಕ್ಷಾ ಫಲಿತಾಂಶ ಪ್ರಕಟಣೆಯ ದಿನಾಂಕದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿ ನಂಬಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದೆ.10 ಮತ್ತು 12 ನೇ ತರಗತಿ ಫಲಿತಾಂಶದ ದಿನಾಂಕನ್ನು ಇನ್ನೂ ಘೋಷಿಸಿಲ್ಲ. ಆದರೆ 12 ನೇ ತರಗತಿ ಫಲಿತಾಂಶ ಜುಲೈ 11 ರಂದು ಮತ್ತು 10 ನೇ ತರಗತಿ ಜುಲೈ 13 ರಂದು ಬಿಡುಗಡೆಯಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದು,ಇದು ಸುಳ್ಳು ಸುದ್ದಿ ಆಗಿದೆ.
ಇದನ್ನೂ ಓದಿ:ನಾಲಿಗೆಯಲ್ಲಿ ಗಡ್ಡೆ ಉಂಟಾಗಿ ನರಳುತ್ತಿದ್ದ 6ತಿಂಗಳ ಮಗುವಿಗೆ ಯಶಸ್ವಿ ಸರ್ಜರಿ; ಚೆನ್ನೈ ವೈದ್ಯರ ಸಾಧನೆ
ಮಂಡಳಿಯು ಇನ್ನೂ ಯಾವುದೇ ದಿನಾಂಕವನ್ನು ಘೋಷಿಸಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಗಮನಿಸಬೇಕು. ದಿನಾಂಕಗಳನ್ನು ನಿರ್ಧರಿಸಿದ ನಂತರ, ಅಧಿಕೃತ ವೆಬ್​​ಸೈಟ್​ಲ್ಲಿ ಘೋಷಿಸಲಾಗುತ್ತದೆ.ಸಿಬಿಎಸ್‌ಇ ಅಧಿಕೃತ ವೆಬ್‌ಸೈಟ್ cbse.nic.in ನಲ್ಲಿ ಪರಿಶೀಲನೆ ಮಾಡಲು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಎಸ್​​ಇ ಹೊಸ ಪಠ್ಯಕ್ರಮ: ಪ್ರಮುಖ ವಿಷಯಗಳನ್ನು ಕೈಬಿಟ್ಟಿರುವುದಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + one =
Remember me
