ವಾರಾಣಸಿ: ಬನಾರಸ್ ಹಿಂದೂ ಯುನಿವರ್ಸಿಟಿ ಟ್ರಾಮಾ ಸೆಂಟರ್​​ನಲ್ಲಿ ರೋಗಿಗಳು ಇರುವಾಗಲೇ ಛಾವಣಿಯ ಮೇಲುಹಾಸು ಕಿತ್ತುಬಿದ್ದ ಪ್ರಕರಣವೊಂದು ನಡೆದಿದೆ. ಉತ್ತರಪ್ರದೇಶದ ವಾರಣಾಸಿಯಲ್ಲಿ ನಿನ್ನೆ ಈ ಪ್ರಕರಣ ನಡೆದಿದೆ.
ಅನೇಕ ರೋಗಿಗಳ ನಿಗಾ ವಹಿಸಲಾಗಿದ್ದ ಈ ಕೊಠಡಿಯಲ್ಲಿನ ಛಾವಣಿಯ ಮೇಲುಹಾಸು ಕಿತ್ತುಬಿದ್ದ ದೃಶ್ಯದ ವಿಡಿಯೋ ವೈರಲ್​ ಆಗಿದೆ. ಅದಾಗ್ಯೂ ಈ ಪ್ರಕರಣದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಛಾವಣಿಯ ಮೇಲುಹಾಸಿನ ಅವಶೇಷಗಳು ವಾರ್ಡ್ ತುಂಬಾ ಬಿದ್ದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಇದನ್ನೂ ಓದಿ:ಪ್ರಯಾಣದಲ್ಲಿದ್ದ ತಮಿಳುನಾಡು ಸಚಿವರಿಗೆ ಹಠಾತ್ ಎದೆನೋವು; ನಾರಾಯಣ ಹೆಲ್ತ್​ ಸಿಟಿಗೆ ಕರೆ ತರುತ್ತಿರುವ ಬೆಂಬಲಿಗರು
ಬನಾರಸ್ ಹಿಂದೂ ವಿಶ್ವವಿದ್ಯಾಲಯ ಆವರಣದ ಸರ್​ ಸುಂದರ್​ಲಾಲ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ಆರೋಗ್ಯ ವಿಭಾಗವನ್ನು ಎರಡು ವರ್ಷಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಈಗ ಅದೇ ವಿಭಾಗದಲ್ಲಿನ ಒಂದು ಭಾಗದಲ್ಲಿ ಈ ಛಾವಣಿ ಮೇಲುಹಾಸು ಕಳಚಿ ಬಿದ್ದಿದೆ. –ಏಜೆನ್ಸೀಸ್
ಲೆಫ್ಟಿಗಳಿಗೆಂದೇ ವಿಶೇಷ ಹೆಲ್ಮೆಟ್​: ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗ’

ಮದುವೆ ಫೋಟೋಗ್ರಫಿಗೆ ಹೋದವಳು ವರನೊಂದಿಗೇ ಅಫೇರ್ ಇಟ್ಟುಕೊಂಡಳು​; ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ ವಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
