ನವದೆಹಲಿ:ಬಸ್ಸಿನಲ್ಲಿ ಮೋದಿಯವರ ಫೋಟೋ ನೋಡಿದ ರೈತನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಇರುವ ಪ್ರೀತಿ ಹಾಗೂ ಗೌರವವನ್ನು ವ್ಯಕ್ತಪಡಿಸಿದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ
ವೀಡಿಯೋದಲ್ಲಿ ಏನಿದೆ?:ನಿಂತಿದ್ದ ಬಸ್ಸಿನಲ್ಲಿ ಮೋದಿಯವರ ಫೋಟೋ ನೋಡಿದ ರೈತ ಹತ್ತಿರ ಹೋಗಿ ಪ್ರೀತಿಯಿಂದ ಹತ್ತಿರಕ್ಕೆ ಹೋಗಿದ್ದಾನೆ. ಮೊದಲು 1000 ರೂಪಾಯಿ ಪಿಂಚಣಿ ಸಿಗುತ್ತಿತ್ತು, ಈಗ ಹೆಚ್ಚುವರಿಯಾಗಿ 500 ಸಿಗುತ್ತಿದೆ. ನಿಮ್ಮ ಸರ್ಕಾರ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ನೀಡುತ್ತಿದೆ. ಬಡವರ ಮನೆ ಸದಾ ಹಸಿರಾಗಿರುವುದು ನಿಮ್ಮ ಆಶಯವಾಗಿದೆ. ನಿಮ್ಮ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನೀವು ಮಾಡುವ ಉತ್ತಮ ಕೆಲಸಗಳಿಂದ ನೀವು ಬಡವರ ಮನದಲ್ಲಿ ಸ್ಥಾನ ಪಡೆದುಕೊಂಡಿದ್ದೀರಾ ಎಂದು ಹೇಳುತ್ತಾ ರೈತ ಭಾವುಕನಾಗಿದ್ದಾನೆ.
कुछ भावनाओं को शब्द बयान नहीं कर सकते!
देखिए प्रधानमंत्री@NarendraModiजी और हमारे अन्नदाताओं का अटूट बंधन।pic.twitter.com/bLe1Mbt9d4
— Piyush Goyal (@PiyushGoyal)March 30, 2023

ಈ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರು ಮೆಚ್ಚುಗೆ ಸೂಚಿಸಿ ಕಾಮೆಂಟ್​ ಮಾಡುತ್ತಿದ್ದಾರೆ.
12ನೇ ತರಗತಿಯಲ್ಲಿ ಫೇಲ್ ಆಗಿದ್ದ ಅಂಜುಶರ್ಮಾ ಪ್ರಥಮ ಪ್ರಯತ್ನದಲ್ಲೇ IAS ಪರೀಕ್ಷೆಯಲ್ಲಿ ಉತ್ತೀರ್ಣ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − two =
Remember me
