ಹೈದರಾಬಾದ್​​:ಕೃಷಿ ಮಾಡುತ್ತಿರುವ ರೈತರೊಬ್ಬರು ತಾನು ಯಾವುದೇ ಇಂಜಿನಿಯರ್ ಗಿಂತ ಕಡಿಮೆಯಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಮೋಟಾರ್​​ ಬೈಕಿನಲ್ಲಿ ಮೊಮ್ಮಗನ ಸಹಾಯದಿಂದ ಹೊಲ ಉಳುಮೆ ಮಾಡಿದ್ದಾರೆ.
ಇದನ್ನೂ ಓದಿ:Gruha Jyothi Scheme;  ಸರ್ವರ್‌ ಸಮಸ್ಯೆಯಿಂದ ಅರ್ಜಿಸಲ್ಲಿಸಿದ್ರೂ ನಿಮ್ಮ ಅರ್ಜಿ ಊರ್ಜಿತವಾಗದೇ ಹೋಗಿರಬಹುದು ಇಂದೇ ಪರಿಶೀಲಿಸಿ…ರೈತನ ಸೂಪರ್ ಐಡಿಯಾ:ಕೃಷಿಯಲ್ಲಿಯೂ ಯಾಂತ್ರೀಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಣ್ಣ ಪ್ರಮಾಣದ ರೈತರು ಲಭ್ಯವಿರುವ ಯಂತ್ರೋಪಕರಣಗಳನ್ನು ಬಳಸಿ ಕೃಷಿ ಕೆಲಸ ಮಾಡುತ್ತಿದ್ದಾರೆ. ಆದರೆ ಛಲವಿದ್ದರೆ ಏನು ಬೇಕಾದರೂ ಮಾಡಬಹುದು ಎಂಬುದನ್ನು ಅಜ್ಜ, ಮೊಮ್ಮಕ್ಕಳು ಸಾಬೀತು ಮಾಡಿದ್ದಾರೆ.
ಇದನ್ನೂ ಓದಿ:ಹೊಸ ವ್ಯವಹಾರಕ್ಕೆ ಕೈ ಹಾಕಿದ ನಟ ಉಪೇಂದ್ರ; ಮದುವೆ, ಸಮಾರಂಭಗಳಿಗೆ ಬಾಡಿಗೆಗೆ ಸಿಗಲಿದೆ ತೋಟದ ಮನೆ
ತೆಲಂಗಾಣದ ನಿರ್ಮಲ್ ಜಿಲ್ಲೆಯ ಮಂಡಲ ಕೇಂದ್ರವಾದ ಮುಧೋಳದ ರೈತ ಸೋಂಕಂಬಳಿ ಬಾಬು, ತಮ್ಮ ಜಮೀನಿನಲ್ಲಿ ಹತ್ತಿ ಬಿತ್ತಲು ಟ್ರ್ಯಾಕ್ಟರ್ ಬಳಸುವ ಬದಲು ವಿನೂತನವಾಗಿ ಯೋಚಿಸಿದರು. ತಮ್ಮ ಲೂನಾದಿಂದ ಗದ್ದೆಯಲ್ಲಿ ಕೃಷಿ ಕೆಲಸ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರೈತನ ವಿಚಾರವನ್ನು ಎಲ್ಲರೂ ಶ್ಲಾಘಿಸಿದರು.
ಇದನ್ನೂ ಓದಿ:ಜೈಲಿಗೆ ಹೋಗುವ ಭಯದಿಂದ ಪೊಲೀಸ್ ಠಾಣೆಯಲ್ಲೇ ಹಲ್ಲಿಯನ್ನು ನುಂಗಿದ ಆರೋಪಿ!
‘ಹೊಲ ಉಳಲು ನೇಗಿಲು ಇಲ್ಲದಿದ್ದರೂ ತನ್ನ ಲೂನಾದಿಂದ ಕೃಷಿ ಕೆಲಸ ಮುಗಿಸಿದೆ. ಒಂದು ಎಕರೆ ಜಮೀನಿನಲ್ಲಿ ಹತ್ತಿ ಒಕ್ಕಲು ಉಪಕರಣಗಳಿಲ್ಲದ ಕಾರಣ ಲೂನಾ ಜತೆ ಕೆಲಸ ಮಾಡಬೇಕಾಗಿದೆ. ಟ್ರ್ಯಾಕ್ಟರ್ ಮೂಲಕ ಕೆಲಸ ಮಾಡುವುದರಿಂದ ಆರ್ಥಿಕ ಹೊರೆಯಾಗುತ್ತದೆ’ ಎಂದು ರೈತ ಹೇಳಿದ್ದಾರೆ.
ಎರಡನೇ ಪತ್ನಿ ಜತೆ ಹನಿಮೂನ್​​ನಲ್ಲಿ ಆಶಿಶ್ ವಿದ್ಯಾರ್ಥಿ..! ದಂಪತಿ ಫೋಟೋ ನೋಡಿ ಫ್ಯಾನ್ಸ್​​ ಹೇಳಿದ್ದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 11 =
Remember me
