ನವದೆಹಲಿ:ದೆಹಲಿಯಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಇಂದು ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆಯೂ ರದ್ದಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಚಳಿಯೂ ಹೆಚ್ಚಾಗಿರುವುದರಿಂದಾಗಿ ಇಂದು 32 ವರ್ಷದ ರೈತನೊಬ್ಬ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ:ಸ್ಕೂಲ್​ ಬ್ಯಾಗ್​ ತೂಕ ಮತ್ತಷ್ಟು ಇಳಿಕೆ, ಹೋಂ ವರ್ಕ್​ಗೂ ಬಿತ್ತು ಕತ್ತರಿ! ಈ ಕ್ಲಾಸಿನ ಮಕ್ಕಳಿಗೆ ಹೋಂ ವರ್ಕ್​ ಇಲ್ಲವೇ ಇಲ್ಲ!
ಹರಿಯಾಣ ಮೂಲದ ಅಜಯ್​ ಮೋರ್​ ಮೃತನಾದ ದುರ್ದೈವಿ. ಈತ ಕಳೆದ 10 ದಿನಗಳಿಂದ ಹೋರಾಟದಲ್ಲಿ ಭಾಗವಹಿಸಿದ್ದ. ಚಳಿ ಹೆಚ್ಚಿದ್ದಿದ್ದರಿಂದ ಅದನ್ನು ತಾಳಲಾರರೆ ರೈತ ಮಂಗಳವಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಅಜಯ್​ಗೆ ವಯಸ್ಸಾದ ತಂದೆ ತಾಯಿಯಿದ್ದಾರೆ. ಮೂರು ಚಿಕ್ಕ ಮಕ್ಕಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. ರೈತ ಹೋರಾಟ ಆರಂಭವಾದ 14 ದಿನಗಳಲ್ಲಿ ಐವರು ರೈತರು ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.(ಏಜೆನ್ಸೀಸ್​)
ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

ನಟಿ ದಿವ್ಯಾ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಿಂದ ಬಯಲಾಯ್ತು ಪತಿಯ ನಿಜ ಬಣ್ಣ! ಅಪ್ತ ಸ್ನೇಹಿತೆ ಬಿಚ್ಚಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + three =
Remember me
