ಪಂಜಾಬ್:ಫೆ.29ರವರೆಗೆ ದೆಹಲಿ ಚಲೋ ಧರಣಿ ಸ್ಥಗಿತಗೊಳಿಸುವ ನಿರ್ಧಾರವನ್ನು ಇದೀಗ ರೈತ ಮುಖಂಡರು ಕೈಗೊಂಡಿದ್ದು, ಪ್ರತಿಭಟನಾ ನಿರತ ರೈತರು ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಎಂದಿನಂತೆ ಮುಂದುವರೆಯಲಿದೆ ಎಂದಿದ್ದಾರೆ. ಮುಂದಿನ ಕ್ರಮದ ಕುರಿತು ಫೆ.29ರ ನಂತರ ತೀರ್ಮಾನ ಮಾಡಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಬಸವಣ್ಣನವರ ಮುಂದುವರಿದ ಭಾಗವಾಗಿ, ಅಂಬೇಡ್ಕರ್​ ಅವರ ಮುಂದಿನ ಧ್ವನಿಯಾಗಿದ್ದಾರೆ: ಹಂಸಲೇಖ ಬಣ್ಣನೆ
ಶುಕ್ರವಾರ ಸಂಜೆ ಖಾನೇರಿ ಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಸರ್ವಣ್ ಸಿಂಗ್ ಪಂಢೇರ್, “ಪ್ರತಿಭಟನೆಯ ಮುಂದಿನ ಕಾರ್ಯತಂತ್ರವನ್ನು ಫೆಬ್ರವರಿ 29ರಂದು ಪ್ರಕಟಿಸಲಾಗುವುದು. ಫೆ.27ರಂದು ರೈತ ಸಂಘಗಳ ಸಭೆ ಕರೆದು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದರು.
ಪಂಜಾಬ್ ಸರ್ಕಾರ ರೈತ ಸುಭ್ಕರನ್ ಸಿಂಗ್ ಸಾವಿನ ಕುರಿತು ಎಫ್‌ಐಆರ್ ದಾಖಲಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಹೇಳಿದ್ದಾರೆ,(ಏಜೆನ್ಸೀಸ್).
“2028ಕ್ಕೆ ವಿರಾಟ್ ಕೊಹ್ಲಿ ನಿವೃತ್ತಿ”: ವೈರಲ್ ಆಗ್ತಿದೆ 2016ರಲ್ಲಿ ಈ ಜ್ಯೋತಿಷಿ ನುಡಿದ ಭವಿಷ್ಯ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − 9 =
Remember me
