ದ್ವಾರಕ:ಗುಜರಾತ್​ನ ದ್ವಾರಕಾದಲ್ಲಿ ಭೀಕರ ಅಗ್ನಿ ದುರುಂತ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಏಳು ತಿಂಗಳ ಮಗು, ಗಂಡ, ಹೆಂಡತಿ, ಅಜ್ಜಿ ಸೇರಿದಂತೆ ನಾಲ್ವರು ಸಜೀವ ದಹನವಾಗಿದ್ದಾರೆ.
ಇದನ್ನೂ ಓದಿ:ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಹಸ್ತಾಂತರ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಬೆಳಗಿನ ಜಾವ 3 ರಿಂದ 4 ಗಂಟೆ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದೆ. ಏಕಾಏಕಿ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿದ್ದರಿಂದ ಮನೆಯಲ್ಲಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಮೃತರನ್ನು ಪವನ್ ಕಮಲೇಶ್ ಉಪಾಧ್ಯಾಯ (30), ಭಾವನಾ ಉಪಾಧ್ಯಾಯ (27), ಧ್ಯಾನಾ ಉಪಾಧ್ಯಾಯ (7) ಮತ್ತು ಪವನ್ ಅವರ ತಾಯಿ ಭಾಮಿನಿಬೆನ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಹೊರಬರಬೇಕಾಗಿದೆ.
ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಅಶ್ಲೀಲ ವಿಡಿಯೋ ಚಿತ್ರೀಕರಣ ವೇಳೆ ದಾಳಿ: ಕೇಸ್​ ಬೆನ್ನತ್ತಿದ ಪೊಲೀಸರಿಗೆ ಭಾರೀ ಶಾಕ್​, ಸೆ…ಸಿಡಿಗಳು ವಶಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 12 =
Remember me
