ದಕ್ಷಿಣ ಕನ್ನಡ:ಕೋಳಿ ಸಾರಿನ ವಿಚಾರಕ್ಕೆ ತಂದೆ-ಮಗನ ನಡುವೆ ಗಲಾಟೆಯಾಗಿದ್ದು ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಗುತ್ತಿಘಾರು ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿ ಹೆಸರು ಶಿವರಾಮ್​(35) ಪತ್ನಿ ನೀಡಿದ ದುರಿನ ಮೇರೆಗೆ ಆರೋಪಿ ತಂದೆ ಶೀನಪ್ಪನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.
ಇದನ್ನೂ ಓದಿ:VIDEO| ರೈಲು ಹತ್ತುವ ವಿಚಾರಕ್ಕೆ ಗಲಾಟೆ; ಪ್ರಯಾಣಿಕರ ನಡುವೆ ಮಾರಾಮಾರಿ
ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು ಶಿವರಾಮ್​ ಮದ್ಯಪಾನ ಮಾಡಿಕೊಂಡು ಮನೆಗೆ ಹಿಂತಿರುಗಿದಾಗ ಊಟದ ಸಮಯದಲ್ಲಿ ಕೋಳಿ ಸಾರು ಖಾಲಿಯಾಗಿರುವ ಬಗ್ಗೆ ಮನೆಯವರ ಜೊತೆ ಜಗಳವಾಡಿದ್ದಾನೆ. ಈ ವೇಳೆ ಶೀನಪ್ಪ ಹಾಗೂ ಶಿವರಾಮ್​ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಸ್ಥಿತಿ ವಿಕೋಪಕ್ಕೆ ತಿರುಗಿ ಮಗನ ತಲೆಗೆ ತಂದೆ ಶೀನಪ್ಪ ದೊಣ್ಣೆಯಿಂದ ಹೊಡೆದಿದ್ದಾರೆ.
ತಲೆಗೆ ಪೆಟ್ಟು ಬಿದ್ದು ಕುಸಿದು ಬಿದ್ದ ಶಿವರಾಮ್​ರನ್ನು ಕೂಡಲ್ಲೇ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
