ಬಿಹಾರ:70 ವರ್ಷದ ನಿವೃತ್ತ ಶಿಕ್ಷಕರೊಬ್ಬರಿಗೆ ಇಬ್ಬರು ಮಹಿಳಾ ಪೇದೆಗಳು ಕೈಯ್ಯಲ್ಲಿದ್ ಲಾಠಿಯಲ್ಲಿ ಅಮಾನವೀಯವಾಗಿ ಹೊಡೆದಿರು ಘಟನೆ ಬಿಹಾರದಲ್ಲಿ ನಡೆದಿದೆ. ಮಹಿಳಾ ಪೇದೆಗಳಿಬ್ಬರ ಕೃತ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ಪೇದೆಗಳಿಬ್ಬರ ನಡೆಯನ್ನು ಖಂಡಿಸುತ್ತಿದ್ದಾರೆ.
ಈ ವಿಡಿಯೋವನ್ನು ಮುಖೇಶ್ ಸಿಂಗ್ ಎಂಬ ಪತ್ರಕರ್ತರೊಬ್ಬರು ಟ್ವಿಟ್ ಮಾಡಿದ್ದಾರೆ. ನಗರದ ಪ್ರಮುಖ ರಸ್ತೆಯಲ್ಲೇ ಮಹಿಳಾ ಪೇದೆಗಳು ನಿವೃತ್ತ ಶಿಕ್ಷಕನಿಗೆ ಥಳಿಸಿದ್ದಾರೆ. ಆದರೆ ಅಲ್ಲೇ ಓಡಾಡಿಕೊಂಡಿದ್ದ ಯಾರೋಬ್ಬರೂ ಸಹಾಯಕ್ಕೆ ಬಾರದೆ, ಘಟನೆಯನ್ನು ನೋಡಿಕೊಂಡು ಮುಂದೆ ಸಾಗಿದ್ದಾರೆ. ನಿವೃತ್ತ ಶಿಕ್ಷಕ ಬೇಡಿಕೊಂಡರೂ, ಮಹಿಳಾ ಪೇದೆಗಳು ಮಾತ್ರ ಲಾಠಿಯಲ್ಲಿ ಹೊಡೆದಿದ್ದಾರೆ.
यह दो महिला सिपाही जिस बुजुर्ग का पिटायी कर रही है उनका नाम पांडेय जी है…कैमूर के एक प्राइवेट स्कूल में पिछले कई दशकों से पढ़ाते हैं… इनकी गलती सिर्फ इतनी थी की साईकिल से जा रहे थे गिर गए …उठने में थोड़ी देर हो गयी …@bihar_policeइस बाबा ने अगर कोई गलती कर भी दिए होंगेpic.twitter.com/uMuxJYPctN— Mukesh singh (@Mukesh_Journo)January 21, 2023
यह दो महिला सिपाही जिस बुजुर्ग का पिटायी कर रही है उनका नाम पांडेय जी है…कैमूर के एक प्राइवेट स्कूल में पिछले कई दशकों से पढ़ाते हैं… इनकी गलती सिर्फ इतनी थी की साईकिल से जा रहे थे गिर गए …उठने में थोड़ी देर हो गयी …@bihar_policeइस बाबा ने अगर कोई गलती कर भी दिए होंगेpic.twitter.com/uMuxJYPctN
ವರದಿಯ ಪ್ರಕಾರ ನಿವೃತ್ತ ಶಿಕ್ಷಕ ಸೈಕಲ್​ನಲ್ಲಿ ತೆರಳುತ್ತಿದ್ದಾಳೆ. ಈ ವೇಳೆ ಆಯತಪ್ಪಿ ನಡುರಸ್ತೆಯಲ್ಲೇ ಬಿದ್ದಿದ್ದು, ಎದ್ದೇಳಲು ಸ್ವಲ್ಪ ಸಮಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಇಬ್ಬರು ಮಹಿಳಾ ಪೇದೆಗಳು ಹೊಡೆದಿದ್ದಾರೆ ಎನ್ನಲಾಗಿದೆ.
ಮಹಿಳಾ ಪೇದೆಗಳನ್ನು ಕರ್ತವ್ಯದಿಂದ ಅಮಾನತು ಮಾಡಬೇಕು ಎಂದು ಬಿಹಾರ ಪೊಲೀಸ್ ಮಹಾನಿರ್ದೇಶಕರಿಗೆ ಟ್ವಿಟರ್​ನಲ್ಲಿ ಒತ್ತಾಯಿಸಲಾಗುತ್ತಿದೆ. ಗೌರವಯುತ ಸ್ಥಾನದಲ್ಲಿರುವ ಒಬ್ಬ ಹಿರಿಯ ವ್ಯಕ್ತಿಯನ್ನು ಕಾರಣವಿಲ್ಲದೆ ಹೊಡೆದಿರುವುದು ತಪ್ಪು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಸದ್ಯ ಘಟನೆಯ ಬಗ್ಗೆ ಮಹಿಳಾ ಪೇದೆಗಳ ಮೇಲೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರದಿಯಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − five =
Remember me
