ಹರಿಯಾಣ:ಪ್ರಾಮಾಣಿಕ ಎಸ್​​ಐ ಎಂದು ಈಕೆಗೆ ಗಣರಾಜ್ಯೋತ್ಸವದಂದು ಪ್ರಶಸ್ತಿ ನೀಡಲಾಗಿತ್ತು. ಆದರೆ ಆಕೆಯೇ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದಾಳೆ. ಹರಿಯಾಣದ ಭವಾನಿ ಖೇರ ಪೊಲೀಸ್ ಠಾಣೆಯ ಎಸ್​​ಐ ಮುನ್ನಿದೇವಿ ಬಂಧಿತ ಆರೋಪಿ.
ಮಹಿಳೆಯೊಬ್ಬರ ಪ್ರಕರಣದಲ್ಲಿ ತನಿಖಾಧಿಕಾರಿ ಆಗಿದ್ದ ಮುನ್ನಿದೇವಿ, 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಳು. ಹೀಗಾಗಿ ಈ ಮಹಿಳೆ ಎಸಿಬಿಗೆ ದೂರು ನೀಡಿದ್ದು, ಅವರು ವಿಶೇಷ ತಂಡ ರಚಿಸಿ ರೆಡ್​ಹ್ಯಾಂಡೆಡ್​ ಆಗಿ ಹಿಡಿಯಲು ಜಾಲ ಹೆಣೆದಿದ್ದರು.
ನ್ಯಾಷನಲ್​ ಕ್ರೈಮ್​ ಇನ್​ವೆಸ್ಟಿಗೇಷನ್ ಬ್ಯೂರೋ ಎಂಬ ಎನ್​ಜಿಒ ಈ ಎಸ್​ಐ ರೆಡ್​ಹ್ಯಾಂಡೆಡ್ ಆಗಿ ಸಿಕ್ಕಿರುವ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡಿದೆ. ಇದೇ ಲೇಡಿ ಎಸ್​ಐಗೆ ಉತ್ತಮ ಹಾಗೂ ಪ್ರಾಮಾಣಿಕ ಕರ್ತವ್ಯ ಎಂದು ಗಣರಾಜ್ಯೋತ್ಸವದಂದು ಗೌರವಿಸಲಾಗಿತ್ತು ಎಂಬ ಮಾಹಿತಿಯನ್ನೂ ಈ ವಿಡಿಯೋ ಜತೆ ಹಂಚಿಕೊಳ್ಳಲಾಗಿದೆ.
ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
