ಲಖನೌ:ಮಧ್ಯರಾತ್ರಿಯಲ್ಲಿ ವ್ಯಕ್ತಿಯೋರ್ವನನ್ನು ಹಿಡಿದು ಮಹಿಳೆಯರಿಬ್ಬರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.
ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಲಖನೌನ ವಿಭೂತಿಖಂಡ್​ ಎಂಬಲ್ಲಿ. ಪಬ್​ನಲ್ಲಿದ್ದ ಇಬ್ಬರು ಮಹಿಳೆಯರು ಓರ್ವ ವ್ಯಕ್ತಿಯನ್ನು ಹಿಡಿದು ಥಳಿಸುತ್ತಿದ್ದಾರೆ. ಆತ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು, ಈ ಮಹಿಳೆಯರು ಮಾತ್ರ ಬಿಡದೇ ಆತನನ್ನು ಎಳೆದಾಡಿ ಥಳಿಸುತ್ತಲೇ ಇದ್ದಾರೆ.
ಈ ವಿಡಿಯೋದಲ್ಲಿ ವ್ಯಕ್ತಿಯು ಮಾತನಾಡಲು ಪ್ರಯತ್ನಿಸುತ್ತಿರುವಾಗ ಒಬ್ಬ ಮಹಿಳೆ ಹೂವಿನ ಕುಂಡವನ್ನು ಹಿಡಿದು ಹೊಡೆಯಲು ಹೋಗತ್ತಾಳೆ, ಮತ್ತೊಬ್ಬಳು ಥಳಿಸುತ್ತಲೇ ಇರುತ್ತಾಳೆ. ಮಧ್ಯಪ್ರವೇಶಿಸಿದ ವ್ಯಕ್ತಿ ಜಗಳವನ್ನು ಬಿಡಿಸುತ್ತಾನೆ. ಅಂದಹಾಗೆ ಈ ವ್ಯಕ್ತಿಯನ್ನು ಮಹಿಳೆಯರು ಥಳಿಸಿದ್ದೇಕೆ ಎಂಬ ಬಗ್ಗೆ ಕಾರಣ ತಿಳಿದುಬಂದಿಲ್ಲ. ಆದರೂ ಈ ದೃಶ್ಯ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.(ಏಜೆನ್ಸೀಸ್​)
Fierce fight between boys and girls in the unplugged cafe of Vibhutikhand police station area of#Lucknow#Trending#Viralvideo#Indiapic.twitter.com/vMQrArO3eZ
— IndiaObservers (@IndiaObservers)July 23, 2022

ಕತ್ರಿನಾ-ವಿಕ್ಕಿ ಕೌಶಲ್​ಗೆ ಜೀವ ಬೆದರಿಕೆ: ಬಂಧಿತನಿಂದ ಕಾರಣ ಕೇಳಿ ಶಾಕ್​ ಆದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 15 =
Remember me
