ಶಿಮ್ಲಾ:2021ರಲ್ಲಿ ಉತ್ತರಪ್ರದೇಶದ ಭಾಗ್​ಪತ್​ನಲ್ಲಿ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಚಾಟ್ಸ್​​ ಅಂಗಡಿ ಮಾಲೀಕರ ನಡುವೆ ಗಲಾಟೆ ಆಗಿದ್ದ ವಿಡಿಯೋ ಹೆಚ್ಚು ಸದ್ದು ಮಾಡಿತ್ತು. ಇನ್ನು ಈ ವಿಡಿಯೋವನ್ನು ನೆನಪಿಸುವಂತಹ ಘಟನೆ ಶಿಮ್ಲಾದ ಹಣ್ಣಿನ ಮಾರುಕಟ್ಟೆಯಲ್ಲಿ ನಡೆದಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ನೆಟ್ಟಿಗರು ಈ ವಿಡಿಯೋವನ್ನು ಭಾಗ್​ಪತ್​​ ಬ್ಯಾಟಲ್​ 2.0 ಎಂದು ಹೆಸರಿಸಿದ್ದಾರೆ.
Battle of Shimla Fruit Bazar.pic.twitter.com/0jg2LoTfAh
— News Arena India (@NewsArenaIndia)March 28, 2023

ಇದನ್ನೂ ಓದಿ:41ರ ವಯಸ್ಸಿನಲ್ಲಿ 550 ಮಕ್ಕಳಿಗೆ ‘ತಂದೆ’ಯಾದ ವ್ಯಕ್ತಿ!
ವಿಡಿಯೋದಲ್ಲಿ ಕಂಡು ಬರುವ ಹಾಗೆ ಹಣ್ಣಿನ ವ್ಯಾಪಾರಿಗಳು ಒಬ್ಬರ ಮೇಲೆ ಒಬ್ಬರು ದೊಣ್ಣೆ, ಹಣ್ಣಿನ ಕ್ರೇಟ್​, ಇಟ್ಟಗೆಯಿಂದ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಪರಸ್ಪರ ಹೊಡೆದಾಡುತ್ತಿರುವುದು ಕಂಡು ಬರುತ್ತದೆ.
ಪೊಲೀಸರ ಮಧ್ಯಪ್ರವೇಶದಿಂದ ಜಗಳ ತಿಳಿಗೊಂಡಿದ್ದು ಹಣ್ಣುಗಳ ಹರಾಜು ಕೂಗುವ ವೇಳೆ ಇಬ್ಬರು ವ್ಯಾಪಾರಿಗಳ ನಡುವೆ ಹೊಡೆದಾಟ ಶುರುವಾಗಿದೆ ಎಂದು ತಿಳಿದು ಬಂದಿದೆ.
ಇಂದೋರ್​ನಲ್ಲಿ 25ಕ್ಕೂ ಹೆಚ್ಚು ಜನ ದೇವಸ್ಥಾನದ ಬಳಿ ಬಾವಿಗೆ ಬಿದ್ದ ಪ್ರಕರಣ; 8 ಜನ ಮೃತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
