ಮುಂಬೈ:50 ಕೋಟಿ ರೂ. ಭೂ ಕಬಳಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಚಲನಚಿತ್ರ ಫೈನಾನ್ಶಿಯರ್ ಯೂಸುಫ್ ಲಕ್ಡವಾಲಾ ಜೈಲಿನಲ್ಲೇ ಸಾವನ್ನಪ್ಪಿದ್ದಾನೆ.
50 ಕೋಟಿ ರೂ. ಭೂ ಕಬಳಿಕೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದ ಉದ್ಯಮಿ ಮತ್ತು ಚಲನಚಿತ್ರ ಫೈನಾನ್ಶಿಯರ್ ಯೂಸುಫ್ ಲಕ್ಡವಾಲಾ ಜೈಲಿನಲ್ಲಿ ಮೃತಪಟ್ಟಿದ್ದಾನೆ.
ಮೃತದೇಹವನ್ನು ಜೆಜೆ ಆಸ್ಪತ್ರೆಯಲ್ಲಿಡಲಾಗಿದ್ದು, ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಲಾಗಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ.
ವಾಕಿಂಗ್ ಮಾಡೋ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೂವರು ಕುಖ್ಯಾತ ಸರಗಳ್ಳರ ಬಂಧನ

ಜಮ್ಮುಕಾಶ್ಮೀರದಲ್ಲಿ ಹಾವು ಕಚ್ಚಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
