ಚೆನ್ನೈ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಿದ್ಧ ಸಿನಿಮಾ ನಿರ್ಮಾಣ ಸಂಸ್ಥೆ LYCA ಪ್ರೊಡಕ್ಷನ್ಸ್​ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ಮಾಡಿದೆ.
ನಗರದ ಎಂಟು ಕಡೆ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದ್ದು ಶೋಧ ಕಾರ್ಯಾಚರನೆಯಲ್ಲಿ ತೊಡಗಿದ್ದಾರೆ ಮತ್ತು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ED conducts raids at LYCA Productions in Chennai. More details awaited: Sourcespic.twitter.com/lZOX7pE9ks
ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಲಿವುಡ್​ನ ಪ್ರಸಿದ್ಧ ಚಿತ್ರ ನಿರ್ಮಾಣ ಸಂಸ್ಥೆಗಳ ಕಚೇರಿ ಮೇಲೆ ದಾಳಿ ನಡೆಸಿ 200ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಅಘೋಷಿತ ಆದಾಯವನ್ನು ಪತ್ತೆ ಮಾಡಿತ್ತು.
ಕಳೆದ ವರ್ಷದ ದಾಳಿಯ ವೇಳೆ 29 ಕೋಟಿ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗುತ್ತು. ಮಂಗಳವಾರ ನಡೆದಿರುವ ದಾಳಿ ಇದಕ್ಕೆ ಸಂಬಂಧಿಸಿರಬಹುದ ಎಂದು ಶಂಕಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
