ಮುಂಬೈ:ಬಾಲಿವುಡ್ ಸಿನಿಮಾ ನಿರ್ದೇಶಕ ಸಂತೋಷ್ ಗುಪ್ತಾ ಎಂಬುವರ ಹೆಂಡತಿ ಹಾಗೂ ಮಗಳು ಮನೆಯಲ್ಲಿ ಬೆಂಕಿ ಹಂಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂದೇರಿ ವಲಯದ ಡಿಎನ್​ ನಗರದಲ್ಲಿ ಬುಧವಾರ ನಡೆದಿದೆ.
ಸಂತೋಷ್ ಗುಪ್ತಾ ಹೆಂಡತಿ ಆಶ್ಮಿತಾ (45) ಹಾಗೂ ಮಗಳು ಸೃಷ್ಠಿ (15) ಎನ್ನುವವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.ಮೃತರು ಧೀರ್ಘಕಾಲದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.
ಆನಂದ ಗುಪ್ತಾ ಅವರು ಬಾಲಿವುಡ್​ನಲ್ಲಿ ಪರಾರ್ ಎಂಬ ಸಿನಿಮಾವನ್ನು 2011 ರಲ್ಲಿ ನಿರ್ದೇಶಿಸಿದ್ದರು.
VIDEO | ಅನುಷ್ಕಾ ಶಕ್ತಿ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಬೌಲ್ಡ್ ಔಟ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 18 =
Remember me
