ದೆಹಲಿ:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.
63 ವರ್ಷದ ನಿರ್ಮಲಾ ಸೀತಾರಾಮನ್​ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಖಾಸಗಿ ವಾರ್ಡ್‌ಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರ ಆರೋಗ್ಯಸ್ಥಿತಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ ಬರಬೇಕಿದೆ.
ಕಳೆದ ಫೆಬ್ರವರಿ 1ರಂದು ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್​ ಮಂಡಿಸಿದ್ದರು. ವಿತ್ತ ಸಚಿವೆಯಾಗಿ ಇದುವರೆಗೂ ನಾಲ್ಕು ಬಜೆಟ್​ ಮಂಡಿಸಿದ್ದಾರೆ. (ಏಜೆನ್ಸೀಸ್​)
ಚಾಮರಾಜನಗರದಲ್ಲಿ ದುರಂತ: ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು ಸ್ಥಳದಲ್ಲೇ ಇಬ್ಬರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಖಾಸಗಿಯವರ ಗುತ್ತಿಗೆ ಅವಧಿ ಮುಕ್ತಾಯ, ಕುಣಿಗಲ್​ ಸ್ಟಡ್​ ಫಾರ್ಮ್ ಹೊಣೆ ಕೇಂದ್ರ ಸರ್ಕಾರವೇ ವಹಿಸಿಕೊಳ್ಳಲಿ: ಎಸ್​ಪಿಎಂ ಮನವಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:thirteen + 4 =
Remember me
