ಶ್ರೀನಗರ:ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಜಮ್ಮು ಮತ್ತು ಕಾಶ್ಮೀರದ ಲಡಾಖ್​ನಲ್ಲೂ ಟ್ರಾಫಿಕ್​ ನಿಯಮ ಮೀರಿದರೇ ದಂಡ ಪಾವತಿಸಬೇಕಾಗುತ್ತದೆ. ಈವರೆಗೆ ಬರೋಬ್ಬರಿ 1.50 ಕೋಟಿ ರೂ. ದಂಡ ಸಂಗ್ರಹವಾಗಿದೆ.
ಕೇಂದ್ರಾಡಳಿತ ಪ್ರದೇಶ ಘೋಷಣೆಯಾದ ಬಳಿಕ ಇಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಸ್ಥಳವಾಗಿರುವುದರಿಂದ ರಸ್ತೆ ಸಂಚಾರ ನಿಯಮವನ್ನು ಇಲ್ಲಿಯೂ ಕಡ್ಡಾಯಗೊಳಿಸಲಾಗಿದೆ.
Traffic Police, Ladakh organised special drive in Leh & Kargil district and executed several challans against 'drunken driving' and 'over-speeding' cases which are main causes of road accidents in UT-Ladakh.
Road safety rules are your best tools.#LadakhPoliceat your service.pic.twitter.com/ApVkL4WI8i
— ADGP Ladakh (@IgpLadakh)May 21, 2022

ಈವರೆಗೆ ನಿಯಮ ಮೀರಿದ 721 ಮಂದಿಗೆ ಚಲನ್​ ನೀಡಲಾಗಿದ್ದು, 2,82,000 ರೂ. ಹಣದ ರೂಪದಲ್ಲಿ ಶುಲ್ಕ ಸಂಗ್ರಹಿಸಲಾಗಿದೆ ಎಂದು ಇಲ್ಲಿನ ಸಂಚಾರಿ ಪೊಲೀಸ್​ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇ 28 ರಂದು ಇಲ್ಲಿ ಹೊಸ ನಿಯಮವನ್ನು ಜಾರಿಗೆ ತರಲಾಗಿದ್ದು, ಅತಿ ವೇಗದ ಚಾಲನೆ, ಅಪಾಯಕಾರಿ ಚಾಲನೆ, ಲೈಸೆನ್ಸ್​ ಇಲ್ಲದಿರುವುದು ಹಾಗೂ ಪಾರ್ಕಿಂಗ್​ ಸ್ಥಳದಲ್ಲಿ ವಾಹನ ನಿಲ್ಲಿಸದಿರುವುದು ಈ ಎಲ್ಲಾ ನಿಯಮ ಮೀರಿದವರಿಗೆ ಅತಿ ಹೆಚ್ಚು ದಂಡ ತೆರಬೇಕಾಗುತ್ತದೆ.(ಏಜೆನ್ಸೀಸ್​​)
ಬೆದರಿಕೆ ಪತ್ರ ಬೆನ್ನಲ್ಲೇ ಬಾಲಿವುಡ್​ ನಟ ಸಲ್ಮಾನ್​ಖಾನ್​​, ತಂದೆ ಸಲೀಂ ಖಾನ್​ಗೆ ಹೆಚ್ಚಾಯ್ತು ಭದ್ರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
