ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಟ್ಯಾಂಪರಿಂಗ್​ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ ಕಾಂಗ್ರೆಸ್​ ನಾಯಕ ಜೀತೂ ಪಟವಾರಿ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಜೀತೂ ಅವರು ನರೇಂದ್ರ ಮೋದಿಯವರ ಫೋಟೋವನ್ನು ಕೆಟ್ಟದಾಗಿ ತಿದ್ದಿ, ಅವಹೇಳನ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಗೌರವ್​ ರಾಂಡಿವ್​ ಅವರು ಪೊಲೀಸರಿಗೆ ದೂರು ನೀಡಿದ್ದರು.
ಅಷ್ಟೇ ಅಲ್ಲ, ಪಟವಾರಿ ಅವರನ್ನು ವಿಧಾನಸಭಾ ಸದಸ್ಯನ ಸ್ಥಾನದಿಂದ ಅಮಾನತು ಮಾಡಲು ಮಧ್ಯಪ್ರದೇಶದ ಸ್ಪೀಕರ್​ಗೆ ಮನವಿ ಮಾಡುವುದಾಗಿಯೂ ರಾಂಡಿವ್​ ತಿಳಿಸಿದ್ದಾರೆ.ಇದನ್ನೂ ಓದಿ:‘ಹಿಂದಿ ಮಾತನಾಡಲು ಬರದಿದ್ದ ನೀವೊಬ್ಬರು ಭಾರತೀಯರಾ?’
ರಾಮಮಂದಿರ ಭೂಮಿಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದ ಫೋಟೋವೊಂದನ್ನು ಪಟವಾರಿ ಟ್ಯಾಂಪರ್​ ಮಾಡಿದ್ದರು ಎನ್ನಲಾಗಿದೆ. (ಏಜೆನ್ಸೀಸ್​)
ಕೈಗಾರಿಕೋದ್ಯಮಿಗಳ ಸಮಸ್ಯೆ ಪರಿಹರಿಸಿ, ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶ ಪರಿಶೀಲನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eight =
Remember me
